ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಲೈಂಗಿಕ ಕಿರುಕುಳ ಪ್ರಕರಣ: ಮಲಯಾಳಂ ನಟ ನಿವಿನ್ ಪೌಳಿ ಖುಲಾಸೆ

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

ಲೈಂಗಿಕ ಕಿರುಕುಳ ಪ್ರಕರಣ: ಮಲಯಾಳಂ ನಟ ನಿವಿನ್ ಪೌಳಿ ಖುಲಾಸೆ

ಇತ್ತೀಚೆಗೆ ಮಲಯಾಳಂ ಚಿತ್ರರಂಗದಲ್ಲಿ ಎದ್ದ Me Too ಪ್ರಕರಣದ ಬೆನ್ನಲ್ಲೇ ಚಿತ್ರದಲ್ಲಿ ಅವಕಾಶ ಕೊಡುವಂತೆ ನಂಬಿಸಿ, ಲೈಂಗಿಕ ಕಿರುಕುಳ ನಡೆಸಿದ ಆರೋಪದಲ್ಲಿ ಹೊತ್ತಿದ್ದ ನಟ ನಿವಿನ್ ಪೌಳಿ ಗೆ ಬಿಗ್ ರಿಲೀಫ್ ಸಿಕ್ಕಿದೆ.

ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿದ್ದ ಮಲಯಾಳಂ ನಟ ನಿವಿನ್ ಪೌಲಿ ಅವರನ್ನು ಪ್ರಕರಣದಿಂದ ಆರೋಪ ಮುಕ್ತಗೊಳಿಸಲಾಗಿದೆ.

ಕೇರಳದ ನೆರಿಯಮಂಗಲಂ ನಿವಾಸಿಯಾಗಿರುವ ದೂರುದಾರೆ, 2023 ರ ನವೆಂಬರ್ನಲ್ಲಿ ಚಲನಚಿತ್ರದಲ್ಲಿ ಪಾತ್ರ ನೀಡುವ ಸೋಗಿನಲ್ಲಿ ದುಬೈನಲ್ಲಿ ಪೌಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿದ್ದರು. ಚಲನಚಿತ್ರೋದ್ಯಮದಲ್ಲಿನ ಲೈಂಗಿಕ ದುರ್ನಡತೆಯ ಸಮಸ್ಯೆಗಳನ್ನು ಪರಿಹರಿಸುವ ಹೇಮಾ ಸಮಿತಿಯ ವರದಿ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ನಟ ನಿವಿನ್ ಪೌಳಿ ವಿರುದ್ದ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರನೇ ಆರೋಪಿ ಎಂದು ಹೆಸರಿಸಲಾದ ನಿವಿನ್ ಪೌಲಿ ಅವರನ್ನು ಔಪಚಾರಿಕವಾಗಿ ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಲಾಗಿದೆ. ಕೊತಮಂಗಲಂ ಡಿವೈಎಸ್ಪಿ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಸಲ್ಲಿಸಿದ ವರದಿಯಲ್ಲಿ ಇದನ್ನು ನಿಖರವಾಗಿ ವಿವರಿಸಲಾಗಿದೆ.

ಈ ಪ್ರಕರಣ ನನ್ನ ಮೇಲಿನ ಪಿತೂರಿ ಎಂದು ಕರೆದ ನಿವಿನ್, ತನಗೆ ಮಹಿಳೆಯ ಪರಿಚಯವಿಲ್ಲ ಅಥವಾ ಅವಳೊಂದಿಗೆ ಈವರೆಗೂ ಮಾತನಾಡಿಲ್ಲ. ಆದರೆ ಎಫ್‌ಐಆರ್ನಲ್ಲಿ ಉಲ್ಲೇಖಿಸಲಾದ ಜನರಲ್ಲಿ ಒಬ್ಬರ ಪರಿಚಯ ತನಗಿದೆ ಎಂದು ಅವರು ಒಪ್ಪಿಕೊಂಡಿದ್ದರು. ಸಧ್ಯ ಎಲ್ಲಾ ತನಿಖೆಯ ನಂತರ ಈ ಪ್ರಕರಣದಲ್ಲಿ ನಿವಿನ್ ಪೌಳಿ ಪಾತ್ರ ಇಲ್ಲ ಎಂದು ಪರಿಗಣಿಸಿ ಅವರನ್ನು ಆರೋಪ ಮುಕ್ತ ಮಾಡಲಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು