ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ ; ಶರ್ಮಿಷ್ಠೆ ಪನೋಲಿಗೆ ಜಾಮೀನು ಮಂಜೂರು

PPeepal Media Desk

Peepal Media Desk • ಬ್ರೇಕಿಂಗ್ ಸುದ್ದಿ, ರಾಜಕೀಯ

• 1 ನಿಮಿಷದ ಓದು

ಧಾರ್ಮಿಕ ಭಾವನೆಗೆ ದಕ್ಕೆ ತಂದ ಆರೋಪ ; ಶರ್ಮಿಷ್ಠೆ ಪನೋಲಿಗೆ ಜಾಮೀನು ಮಂಜೂರು

ಇನ್ಸ್ಟಾಗ್ರಾಮ್ ವಿಡಿಯೋದಲ್ಲಿ ನಿರ್ದಿಷ್ಟ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗಿರುವ ಪುಣೆಯ ಕಾನೂನು ವಿದ್ಯಾರ್ಥಿನಿ ಶರ್ಮಿಷ್ಠೆ ಪನೋಲಿ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಉಲ್ಲೇಖಿಸಿ, ವಿಧ್ಯಾರ್ಥಿನಿ ಶರ್ಮಿಷ್ಠೆ ಪನೋಲಿ ನಿರ್ದಿಷ್ಟ ಸಮುದಾಯ ಮತ್ತು ಆ ಸಮುದಾಯಕ್ಕೆ ಸೇರಿದ ಪ್ರಮುಖ ವ್ಯಕ್ತಿಗಳ ವಿರುದ್ಧ ಹರಿಹಾಯ್ದಿದ್ದರು. ಸಧ್ಯ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಜಾಹತ್ ಖಾನ್ ಖಾದ್ರಿ ಎನ್ನುವವರ ದೂರಿನ ಮೇರೆಗೆ ಶರ್ಮಿಷ್ಠ ಪನೋಲಿಯನ್ನು ಮೇ 31ರಂದು ಬಂಧಿಸಲಾಗಿತ್ತು.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಂಧಿತರಾದ ಇನಿಸ್ಟಾಗ್ರಾಂ ಇನ್ಫ್ಲೂಯೆನ್ಸರ್ ಶರ್ಮಿಷ್ಠೆ ಪನೋಲಿಗೆ ಈಗ ಕೊಲ್ಕತ್ತಾ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್, ‘ನಮಗೆ ವಾಕ್ ಸ್ವಾತಂತ್ರ್ಯವಿದೆ. ಆದರೆ ಅದರ ಅರ್ಥ ನೀವು ಇತರರ ಭಾವನೆಗಳಿಗೆ ನೋವುಂಟು ಮಾಡಬಹುದು ಎಂದಲ್ಲ. ನಮ್ಮ ದೇಶವು ವೈವಿಧ್ಯತೆಯಿಂದ ತುಂಬಿದೆ. ನಾವು ಜಾಗರೂಕರಾಗಿರಬೇಕು’ ಎಂದು ಎಚ್ಚರಿಸಿ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಎಂದು ವರದಿಯಾಗಿದೆ

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು