ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಶೋಭಾ ಕರಂದ್ಲಾಜೆ ಕಾರಿಗೆ ಡಿಕ್ಕಿ ; ಬೈಕ್ ಸವಾರನ ದುರಂತ ಅಂತ್ಯ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಶೋಭಾ ಕರಂದ್ಲಾಜೆ ಕಾರಿಗೆ ಡಿಕ್ಕಿ ; ಬೈಕ್ ಸವಾರನ ದುರಂತ ಅಂತ್ಯ

ದುರಂತ ಬೆಳವಣಿಗೆಯೊಂದರಲ್ಲಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಎಸ್‌ಯುವಿಗೆ ಡಿಕ್ಕಿ ಹೊಡೆದು ಬೈಕ್ ಸವಾರರೊಬ್ಬರು ಸೋಮವಾರ ಬೆಂಗಳೂರಿನಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಕಾಶ್ (62) ಎಂದು ಗುರುತಿಸಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಪ್ರಕಾರ ಮೃತರು ಬಿಜೆಪಿ ಕಾರ್ಯಕರ್ತರಾಗಿದ್ದರು ಎಂದು ಹೇಳಲಾಗಿದೆ. ಅವರು ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದಾಗ ಸಚಿವರ ಬೆಂಗಾವಲು ಪಡೆಯನ್ನು ಹಿಂಬಾಲಿಸುತ್ತಿದ್ದರು. ಹಿಂಬದಿಯಲ್ಲಿ ಬರುತ್ತಿದ್ದ ಬೈಕ್ ಸವಾರನನ್ನು ಗಮನಿಸದೇ ಶೋಭಾ ಕರಂದ್ಲಾಜೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಬಾಗಿಲು ತೆರೆದಾಗ ಡಿಕ್ಕಿ ಸಂಭವಿಸಿದೆ.

ಬೈಕ್ ಸವಾರ ಕಾರಿನ ತೆರೆದ ಬಾಗಿಲಿಗೆ ಡಿಕ್ಕಿ ಹೊಡೆದು ನಂತರ ಬೈಕನ್ನು ವಿರುದ್ಧ ದಿಕ್ಕಿನ ಟ್ರಾಫಿಕ್ ಕಡೆಗೆ ರಸ್ತೆಗೆ ಹಾರಿದ್ದಾನೆ. ಸ್ಥಳದಿಂದ ತೆರಳುವ ಮುನ್ನವೇ ಹಿಂಬದಿಯಿಂದ ಬಂದ ಬಸ್ಸೊಂದು ಆತನ ಮೇಲೆ ದಾರುಣವಾಗಿ ಹರಿದು, ಆತ ತಕ್ಷಣವೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಘಟನೆ ವೇಳೆ ಸಚಿವರು ಕಾರಿನೊಳಗೆ ಇದ್ದರೇ ಎಂಬುದು ಇನ್ನೂ ತಿಳಿದುಬಂದಿಲ್ಲ.

ಘಟನೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಪ್ರಕಾಶ್ ನಿಧನಕ್ಕೆ ಸಂತಾಪ ಸೂಚಿಸಿದರು. “ಪ್ರಕಾಶ್ ನಿಧನದಿಂದ ನಮಗೆಲ್ಲ ನೋವಾಗಿದೆ. ಪ್ರಕಾಶ್ ಅವರು ನಮ್ಮ ಪಕ್ಷದ ಕಾರ್ಯಕರ್ತರಾಗಿದ್ದರು, ಅವರು ನಮ್ಮೊಂದಿಗೆ ಹಗಲಿರುಳು ಇರುತ್ತಿದ್ದರು. ನಾವು ಅವರ ಕುಟುಂಬದೊಂದಿಗೆ ಇದ್ದೇವೆ. ನಾವು ನಮ್ಮ ಪಕ್ಷದ ನಿಧಿಯಿಂದ ಪರಿಹಾರವನ್ನು ನೀಡುತ್ತೇವೆ” ಎಂದು ಅವರು ಹೇಳಿದರು.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು