ಸಿದ್ದರಾಮಯ್ಯ ಚುನಾವಣೆಗೆ ನಿಲ್ಲಲ್ಲ ಎಂಬ ಮಾತು ಕಾಂಗ್ರೆಸ್​​​​ಗೆ​​​​​​​​​ ದೊಡ್ಡ ಪೆಟ್ಟು – ರಾಜಣ್ಣ

ಬೆಂಗಳೂರು : ಮುಂದಿನ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ (KN Rajanna) ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಈ ಮಾತು ಕಾಂಗ್ರೆಸ್ (Congress)  ಪಕ್ಷದ ಭವಿಷ್ಯಕ್ಕೆ ಹಾಗೂ ಅಹಿಂದ ಸಮುದಾಯಗಳ ಸಂಘಟನೆಗೆ ಹೊಡೆತ ನೀಡುವ ಸಾಧ್ಯತೆ ಇದೆ ಎಂದು ಕಳವಳ ಹೊರಹಾಕಿದ್ದಾರೆ. ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುವ ವಿಚಾರವನ್ನು ಸಾರ್ವಜನಿಕವಾಗಿ ಹೇಳಬಾರದು ಎಂದು ಈಗಾಗಲೇ ಸಿದ್ದರಾಮಯ್ಯ ಅವರ … Continue reading ಸಿದ್ದರಾಮಯ್ಯ ಚುನಾವಣೆಗೆ ನಿಲ್ಲಲ್ಲ ಎಂಬ ಮಾತು ಕಾಂಗ್ರೆಸ್​​​​ಗೆ​​​​​​​​​ ದೊಡ್ಡ ಪೆಟ್ಟು – ರಾಜಣ್ಣ