ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಸಕಲೇಶಪುರ : ಮಹಿಳೆ ಬಲಿ ಪಡೆದಿದ್ದ ಕಾಡಾನೆ ಸೆರೆ ಗ್ರಾಮಸ್ಥರ ನಿಟ್ಟುಸಿರು

ಸಕಲೇಶಪುರ : ಮಹಿಳೆ ಬಲಿ ಪಡೆದಿದ್ದ ಕಾಡಾನೆ ಸೆರೆ ಗ್ರಾಮಸ್ಥರ ನಿಟ್ಟುಸಿರು

ಹಾಸನ : ಸಕಲೇಶಪುರ ತಾಲೂಕಿನ, ಮೂಗಲಿ ಗ್ರಾಮದಲ್ಲಿ ಜ.13 ರಂದು  ಶೋಭ ಎಂಬ ಮಹಿಳೆ ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದ್ದಾರೆ.ಬೆಳಿಗ್ಗೆಯಿಂದಲೂ ಅರಣ್ಯ ಇಲಾಖೆ ಇಟಿಎಫ್ ಸಿಬ್ಬಂದಿಗಳು  ಕಡೆಗೂ ಡ್ರೋನ್‌ ಹಾರಿಸುವ ಮೂಲಕ ನರಹಂತಕ ಕಾಡಾನೆಯನ್ನು ಕಾಡಾನೆ ಇರುವ ಸ್ಥಳವನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.ಇಟಿಎಫ್ ಸಿಬ್ಬಂದಿ ಜೊತೆ, ಮಾವುತರ ಕಾವಾಡಿಗರಿಂದಲೂ ಹುಡುಕಾಟ ನಡೆಸುತ್ತಿದ್ದಾಗ, ಕಾಡಾನೆಯೂ ಬೇಲೂರು ತಾಲೂಕಿನ, ಚಂದಾಪುರ/ಬೆಳ್ಳಾವರ ಗ್ರಾಮದ ಬಳಿಯಿರುವ ಅರಣ್ಯದಲ್ಲಿ ಕಾಣಿಸಿಕೊಂಡಿದೆ.ಈ ಕಾಡಾನೆಯನ್ನು ಸೆರೆ ಹಿಡಿಯಲು ಮಾವುತರು, ಲಾರಿಯಲ್ಲಿ ಕುಮ್ಕಿ ಕಾಡಾನೆಗಳನ್ನು ಕರೆತಂದಿದ್ದಾರೆ. ಕಾರ್ಯಾಚರಣೆಯಲ್ಲಿ  ಧನಂಜಯ, ಸುಗ್ರೀವ, ಶ್ರೀರಾಮ, ಲಕ್ಷ್ಮಣ, ಅಯ್ಯಪ್ಪ ಭಾಗಿಯಾಗಿದ್ದವು.

ಸೆರೆ ಹಿಡಿಯುವ ವೇಳೆ ಪಶು ವೈದ್ಯ ಡಾ.ರಮೇಶ್,  ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಅರವಳಿಕೆ ಚುಚ್ಚುಮದ್ದು ನೀಡಿದ ನಂತರ ನಿತ್ರಾಣಗೊಳ್ಳದೆ ಸತತ ಎರಡು ಗಂಟೆ ಓಡಾಡಿದೆ. ಬಳಿಕ ಅರಣ್ಯ ಇಲಾಖೆಯ ಇಟಿಎಫ್ ಸಿಬ್ಬಂದಿಗಳು  ಕಾಡಾನೆಗೆ ನೀರು ಹಾಕಿ ಆರೈಕೆ ಮಾಡುತ್ತಿದ್ದಾರೆ.

ನಂತರ ತಜ್ಞರು, ಕಾಡಾನೆಗೆ ಹಗ್ಗ ಕಟ್ಟಿ ರಿವರ್ಸಲ್ ಇಂಜೆಕ್ಷನ್ ನೀಡಲಿದ್ದಾರೆ. ಐದು ಸಾಕಾನೆಗಳ ಸಹಾಯದಿಂದ ಕಾಡಾನೆಯ ಸ್ಥಳಾಂತರಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಇನ್ನೂ ಘಟನಾ ಸ್ಥಳದಲ್ಲೇ ಮೊಕ್ಕಾಂ ಹೂಡಿರುವ ಡಿಎಫ್‌ಓ ಸೌರಭ್‌ಕುಮಾರ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಇದ್ದಾರೆ

ವಿಷಯಗಳು: #news #peepal
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು