ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಇಲೆಕ್ಟೋರಲ್‌ ಬಾಂಡ್‌ ಚರ್ಚೆಯನ್ನು ಮರೆಮಾಚಲು CAA ಮೊರೆ ಹೋದ ಸರ್ಕಾರ? ಇಂದು ನಿಯಮಗಳ ಅಧಿಸೂಚನೆ ಬಿಡುಗಡೆ ಸಾಧ್ಯತೆ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 1 ನಿಮಿಷದ ಓದು

ಇಲೆಕ್ಟೋರಲ್‌ ಬಾಂಡ್‌ ಚರ್ಚೆಯನ್ನು ಮರೆಮಾಚಲು CAA ಮೊರೆ ಹೋದ ಸರ್ಕಾರ? ಇಂದು ನಿಯಮಗಳ ಅಧಿಸೂಚನೆ ಬಿಡುಗಡೆ ಸಾಧ್ಯತೆ

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳ ಅಧಿಸೂಚನೆಯನ್ನು ಇಂದು ಬಿಡುಗಡೆ ಮಾಡಬಹುದು. ಇಂದು ಸಂಜೆಯೊಳಗೆ ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಬಹುದು ಎಂದು ಕೇಂದ್ರ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆ ಘೋಷಣೆಗೂ ಮುನ್ನವೇ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ನಿಯಮಗಳ ಅಧಿಸೂಚನೆ ಹೊರಡಿಸುವುದು ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರವಾಗಲಿದೆ.

ಸಿಎಎ ಡಿಸೆಂಬರ್ 2019ರಲ್ಲಿ ಅಂಗೀಕರಿಸಲ್ಪಟ್ಟಿತು ಮತ್ತು ನಂತರ ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು ಆದರೆ ದೇಶದ ಹಲವು ಭಾಗಗಳಲ್ಲಿ ಅದರ ವಿರುದ್ಧ ಪ್ರತಿಭಟನೆಗಳು ನಡೆದವು. ಈ ಕಾನೂನನ್ನು ಇನ್ನೂ ಜಾರಿಗೆ ತರಲಾಗಿಲ್ಲ, ಇದರ ಅನುಷ್ಠಾನದ ನಿಯಮಗಳನ್ನು ಇನ್ನೂ ತಿಳಿಸಬೇಕಾಗಿದೆ.

ಇತ್ತೀಚೆಗೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ, ಏಕೆಂದರೆ ಇದು ದೇಶದ ಕಾನೂನು. ಅದೇ ಸಮಯದಲ್ಲಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇಂದ್ರವು ಈ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿದ್ದರು.

ಇಲೆಕ್ಟೋರಲ್‌ ಬಾಂಡ್:‌ ಚುರುಕಾದ ವಿಪಕ್ಷಗಳು, ಪ್ರಧಾನಿ ಮೋದಿಯ ಮೇಲೆ ಮಾತಿನ ಬಾಣ

ಇಂದು ಸುಪ್ರೀಂ ಕೋರ್ಟಿನಲ್ಲಿ ಇಲೆಕ್ಟೋರಲ್‌ ಬಾಂಡ್‌ ವಿಷಯದಲ್ಲಿ ಭಾರೀ ಮುಜುಗರವನ್ನು ಎದುರಿಸಿದ್ದು, ಕೋರ್ಟ್‌ ನಾಳೆ ಸಂಜೆಯೊಳಗೆ ಮಾಹಿತಿಯನ್ನು ಬಹಿರಂಗಪಡಿಸುವಂತೆ SBIಗೆ ಸೂಚಿಸಿದೆ. ಇದು ವಿಪಕ್ಷಗಳಿಗೆ ದಾಳವಾಗಿ ದೊರಕಿದ್ದು, ಅವು ಬಿಜೆಪಿಯನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿವೆ.

ಇನ್ನು ನಾಳೆ ಮಾಹಿತಿ ಬಹಿರಂಗವಾದರೆ ಮತ್ತಷ್ಟು ಚರ್ಚೆ ಕಾವೇರಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರವು ವಿವಾದಸ್ಪದ CAA ಜಾರಿಗೆ ತರಲು ಯೋಚಿಸುತ್ತಿದೆ ಎಂದು ರಾಜಕೀಯ ತಜ್ಞರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು