ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

Big Update : ನಿಗಮ ಮಂಡಳಿ ನೇಮಕಾತಿ : 36 ಶಾಸಕರಿಗೆ ಸ್ಥಾನಮಾನ

PPeepal Media Desk

Peepal Media Desk ಬ್ರೇಕಿಂಗ್ ಸುದ್ದಿ

• 2 ನಿಮಿಷದ ಓದು

Big Update : ನಿಗಮ ಮಂಡಳಿ ನೇಮಕಾತಿ : 36 ಶಾಸಕರಿಗೆ ಸ್ಥಾನಮಾನ

ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಈ ಮೂಲಕ ತೀವ್ರ ಕುತೂಹಲ ಕೆರಳಿಸಿದ್ದಂತ ನಿಗಮ ಮಂಡಳಿ ನೇಮಕಾತಿ ಪಟ್ಟಿ ಹೊರ ಬಿದ್ದಂತೆ ಆಗಿದೆ.

ರಾಜ್ಯದ 32 ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ನೀಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ನಡವಳಿಯನ್ನು ಹೊರಡಿಸಿದ್ದಾರೆ.

ಈ ಕೆಳಕಂಡವರಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

32 ಶಾಸಕರಿಗೆ ನೀಡಿದ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನದ ಪಟ್ಟಿ ಕೆಳಕಂಡಂತಿದೆ.
● ಹಂಪನಗೌಡ ಬಾದರ್ಲಿ – ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ
● ಅಪ್ಪಾಜಿ ಸಿಎಸ್ ನಾಡಗೌಡ – ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜಂಟ್ಸ್
● ಭರಮಗೌಡ ಅಲಗೌಡ ಕಾಗೆ – ಹುಬ್ಬಳ್ಳಿ ಸಾರಿಗೆ ನಿಗಮ
● ಯಮುನಪ್ಪ ವೈ ಮೇಟಿ – ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ
● ಎಸ್ ಆರ್
ಬಸವರಾಜ್ ಶ್ರೀನಿವಾಸ್ – ರಾಜ್ಯವರ್ಗ ಸಾರಿಗೆ ನಿಗಮ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
● ಬಿಜಿ ಗೋವಿಂದಪ್ಪ – ಆಹಾರ ಮತ್ತು ನಾಗರಿಕ ಸರಬರಾಜು ನಿಗಮ
● ಹೆಚ್ ಸಿ ಬಾಲಕೃಷ್ಣ – ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ
● ಜಿಎಸ್ ಪಾಟೀಲ್ – ಕರ್ನಾಟಕ ಖನಿಜ ನಿಗಮ ಅಭಿವೃದ್ಧಿ ನಿಯಮಿತ
● ಎನ್ ಎ ಹ್ಯಾರೀಸ್ – ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
● ಕೌಜಲಗಿ ಮಹಾಂತೇಶ್ ಶಿವಾನಂದ – ಕರ್ನಾಟಕ ಹಣಕಾಸು ಸಂಸ್ಥೆ
● ಪುಟ್ಟರಂಗಶೆಟ್ಟಿ – ಮೈಸೂರು ಸೇಲ್ಸ್ ನ್ಯಾಶನಲ್ ಕರ್ನಾಟಕ ಲಿಮಿಟೆಡ್
● ಜೆಟಿ ಪಾಟೀಲ್ – ಹಟ್ಟಿ ಚಿನ್ನದಗಣಿ
● ರಾಜಾ ವೆಂಕಟಪ್ಪ ನಾಯಕ್ –
ಬೈಕ್ ಸಂಗಮೇಶ್ – ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ, ಲ್ಯಾಂಡ್ ಆರ್ಮಿ


● ಕೆಎಂ ಶಿವಲಿಂಗೇಗೌಡ – ಕರ್ನಾಟಕ ಗೃಹ ಮಂಡಳಿ ಕರ್ನಾಟಕ
● ಅಬ್ಬ ಚೆಯ್ಯ ಪ್ರಸಾದ್ – ಮಂಡಳಿ
● ಬಿಕೆ ಗೋಪಾಲಕೃಷ್ಣ ಬೇಳೂರು – ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ
● ಎಸ್ ಎನ್ ನಾರಾಯಣಸ್ವಾಮಿ – ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಮಕಾಸು ನಿಗಮ ನಿಯಮಿತ
● ಪಿಎಂ ನರೇಂದ್ರಸ್ವಾಮಿ – ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ
● ಟಿ ರಘುಮೂರ್ತಿ – ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ
● ಎ ಬಿ ರಮೇಶ್ ಬಂಡಿ ಸಿದ್ದೇಗೌಡ – ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ
● ಬಿ ಶಿವಣ್ಣ – ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
● ಎನ್ ಸುಬ್ಬಾರೆಡ್ಡಿ – ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ●
ವಿನಯ್ ಕುಲಕರ್ಣಿ- ಕರ್ನಾಟಕ ನಗರ ನೀರು ಸರಬರಾಜು ಮತ್ತು ಪ್ರಾಧಿಕಾರ ಮಂಡಳಿ
● ಅನಿಲ್ ಚಿಕ್ಕಮಾದು – ಜಂಗಲ್ ಲಾಡ್ಜಸ್
● ಎಸ್ ಬಸವನಗೌಡ ದದ್ದಲ್ – ಕರ್ನಾಟಕ ಪರಿಶಿಷ್ಟ ಪಂಗಡಗಳ ನಿಗಮ ಅಭಿವೃದ್ಧಿ
ಕನೀಜ್ ಫಾತಿಮಾ – ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
● ಕಾಶಪ್ಪನವರ ವಿಜಯಾನಂದ ಶಿವಶಂಕರಪ್ಪ – ಕರ್ನಾಟಕ ಕ್ರೀಡಾ ಪ್ರಾಧಿಕಾರ
● ಶ್ರೀನಿವಾಸ ಮಾನೆ – ಉಪಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರು ●
ಟಿಡಿ ರಾಜೇಗೌಡ – ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ
● ರೂಪಕಲಾ ಎಂ – ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

● ಸತೀಶ್ ಸೈಲ್ – ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸೀಸ್

● ಶರತ್ ಬಚ್ಚೇಗೌಡ – ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ

● ಜೆ.ಎನ್.ಗಣೇಶ್ – ಕೈಮಗ್ಗ ಅಭಿವೃದ್ಧಿ ನಿಗಮ

● ಬಸವನಗೌಡ ತುರುವಿಹಾಳ

ಆ ಮೂಲಕ ಸಚಿವ ಸ್ಥಾನಕ್ಕೆ ತೀವ್ರ ಆಕಾಂಕ್ಷಿಗಳಾಗಿದ್ದ ಶಾಸಕರಿಗೆ ಈಗ ನಿಗಮ ಮಂಡಳಿ ಸ್ಥಾನಮಾನ ನೀಡಿದ ಹಿನ್ನೆಲೆಯಲ್ಲಿ ಸಧ್ಯದ ಭಿನ್ನಮತಕ್ಕೆ ತಾತ್ಕಾಲಿಕ ಶಮನ ನೀಡಿದಂತಾಗಿದೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು