SSLC, PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ನೋಂದಣಿ ದಿನಾಂಕ ವಿಸ್ತರಣೆ
ಬೆಂಗಳೂರು : ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗೆ (PUC EXAM) ನೋಂದಣಿ ಮಾಡಿಕೊಳ್ಳಲು ಸಾಧ್ಯವಾಗದೆ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಹೆಚ್ಚುವರಿ ಕಾಲಾವಕಾಶ ನೀಡಿದೆ. 2026-27ನೇ ಸಾಲಿನ ವಾರ್ಷಿಕ ಪರೀಕ್ಷೆಗಳ ನೋಂದಣಿ ಗಡುವನ್ನು ಪ್ರತ್ಯೇಕವಾಗಿ ವಿಸ್ತರಿಸಲಾಗಿದ್ದು, ವಿದ್ಯಾರ್ಥಿಗಳು ಈ ಹೊಸ ದಿನಾಂಕಗಳನ್ನು ಗಮನಿಸಬೇಕಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ನವೆಂಬರ್ 30ರವರೆಗೆ ಮುಂದುವರಿಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ನವೆಂಬರ್ 17 ಕೊನೆಯ ದಿನವಾಗಿದೆ. … Continue reading SSLC, PUC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ – ನೋಂದಣಿ ದಿನಾಂಕ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed