ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ಭಾರತಕ್ಕೆ ಅಮೇರಿಕಾ ಸುಂಕದ ಹೊರೆ ಇನ್ನೂ ನಿಂತಿಲ್ಲ; ಮತ್ತಷ್ಟು ಏರಿಕೆಯ ಮುನ್ಸೂಚನೆ ಕೊಟ್ಟ ಟ್ರಂಪ್

PPeepal Media Desk
ಭಾರತಕ್ಕೆ ಅಮೇರಿಕಾ ಸುಂಕದ ಹೊರೆ ಇನ್ನೂ ನಿಂತಿಲ್ಲ; ಮತ್ತಷ್ಟು ಏರಿಕೆಯ ಮುನ್ಸೂಚನೆ ಕೊಟ್ಟ ಟ್ರಂಪ್

ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಸಮರ ಸಾರಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಭಾರತಕ್ಕೆ ಮತ್ತಷ್ಟು ತೆರಿಗೆ ಸುಂಕದ ಬೆದರಿಕೆ ಹಾಕಿದ್ದಾರೆ. ಈಗಾಗಲೇ ಅಮೇರಿಕಾ ಜೊತೆಗಿನ ವ್ಯಾಪಾರ ಸಂಬಂಧದಲ್ಲಿ 25% ಹೆಚ್ಚುವರಿ ಸುಂಕದ ಬರೆ ಎಳೆದಿರುವ ಅಮೇರಿಕಾ ಮತ್ತೆ ಭಾರತಕ್ಕೆ ನೇರ ಹೊರೆ ಹಾಕುವ ಮುನ್ಸೂಚನೆ ನೀಡಿದೆ.

ಈ ತಿಂಗಳ ಆರಂಭದಲ್ಲಿ ಶೇ. 25 ರಷ್ಟು ಸುಂಕವನ್ನು ವಿಧಿಸಲಾಯಿತು. ಆಗಸ್ಟ್ 27 ರಂದು ಹೆಚ್ಚುವರಿಯಾಗಿ ಶೇ. 25 ರಷ್ಟು ದ್ವಿತೀಯ ನಿರ್ಬಂಧ ಜಾರಿಗೆಷಬಂದಿದ್ದು, ಭಾರತೀಯ ಸರಕುಗಳ ಮೇಲಿನ ಒಟ್ಟು ಸುಂಕವು ಶೇ. 50 ಕ್ಕೆ ತಲುಪಿದೆ.

ಭಾರತವನ್ನು ಚೀನಾದ ನಂತರ ರಷ್ಯಾ ತೈಲದ ಅತಿದೊಡ್ಡ ಖರೀದಿದಾರ ಎಂದು ಕರೆದಿರುವ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಹಾಗೊಮ್ಮೆ ರಷ್ಯಾ ತೈಲದ ಖರೀದಿಯನ್ನು ಭಾರತ ಮುಂದುವರೆಸಿದರೆ ಮತ್ತಷ್ಟು ಸುಂಕ ಕಟ್ಟಬೇಕಾಗುತ್ತೆ’ ಎಂದು ಹೇಳಿದ್ದಾರೆ.

ರಷ್ಯಾದೊಂದಿಗೆ ವ್ಯಾಪಾರ ಸಂಬಂಧವನ್ನು ಮುಂದುವರಿಸುವ ದೇಶಗಳ ವಿರುದ್ಧ ಅಮೆರಿಕ ಇನ್ನೂ ಹಂತ-2 ಮತ್ತು ಹಂತ-3 ಸುಂಕಗಳನ್ನು ವಿಧಿಸಿಲ್ಲ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಚೀನಾದ ಮೇಲಿನ ಹೆಚ್ಚುವರಿ ಸುಂಕಗಳನ್ನು ಅಮೆರಿಕ ನವೆಂಬರ್ ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದರೂ, ಭಾರತಕ್ಕೆ ಭಾರೀ ಸುಂಕದ ಬೆದರಿಕೆ ಬಿದ್ದಿದೆ.

ಅಮೆರಿಕ ಇಲ್ಲದಿದ್ದರೆ ಪ್ರಪಂಚದಲ್ಲಿರುವ ಎಲ್ಲಾ ದೇಶಗಳು ಸಾಯುತ್ತಿದ್ದವು. ತಾವು ತುಂಬಾ ಬಲಶಾಲಿಯಾಗಿದ್ದು, ನಮ್ಮದು ಬಹಳ ದೊಡ್ಡದಾದ ರಾಷ್ಟ್ರ. ನಾನು ಮೊದಲ ನಾಲ್ಕು ವರ್ಷಗಳಲ್ಲಿ  ನಿಜವಾಗಿಯೂ ರಾಷ್ಟ್ರವನ್ನು ಎತ್ತರಕ್ಕೆ ಕೊಂಡೊಯ್ಯುವ ಸಾಹಸ ಮಾಡಿದ್ದೇನೆ. ನಂತರ ಬೈಡನ್​ ಆಡಳಿತದಲ್ಲಿ ಯುಎಸ್​ ಅವನತಿ ಹೊಂದಲು ಪ್ರಾರಂಭಿಸಿತು.
ಇದಾದ ಬಳಿಕ ನಾನು ಆಡಳಿತಲ್ಲಿ ನಾನು ಅಂದುಕೊಂಡ ಮಟ್ಟಕ್ಕೆ ಅದನ್ನು ಕೊಂಡೊಯ್ದಿದ್ದೇನೆ. ನಾವು ತುಂಬಾ ಉತ್ಸಾಹಿಗಳು, ಸುಂಕಗಳು ಮತ್ತು ಇತರ ಮೂಲಕ ಬರುವ ಹಣವು ನಮಗೆ ತುಂಬಾ ದೊಡ್ಡದು ಎಂದಿದ್ದಾರೆ. ನಾವು ಭಾರತದೊಂದಿಗೆ ಹೊಂದಿಕೊಳ್ಳುತ್ತೇವೆ. ಆದರೆ, ಭಾರತ ಹಲವು ವರ್ಷಗಳಿಂದ ಅದು ಏಕಪಕ್ಷೀಯ ಸಂಬಂಧವಾಗಿತ್ತು.

ಹಾಗೇ ಇದು ನಮ್ಮಿಂದ ಅಗಾಧ ಸುಂಕವನ್ನು ವಿಧಿಸುತ್ತಿತ್ತು. ಆದರಿಂದ ನಾವು ಭಾರತದೊಂದಿಗೆ ವ್ಯಾಪಾರ ಮಾಡುತ್ತಿರಲಿಲ್ಲ. ಆದರೆ ಅವರು ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು ಎಂದಿದ್ದಾರೆ.

PPeepal Media Desk

Peepal Media Desk

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು