ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಸರ್ಕಾರಿ ಯೋಜನೆಗಳಿಗೆ ಆಧಾರ್ ಬದಲು ವೋಟರ್ ಐಡಿ ಬಳಕೆ? ಕೇಂದ್ರ ಸಚಿವ ಲಲನ್ ಸಿಂಗ್ ಹೇಳಿಕೆಬಸ್ ದರ | ಕಾಂಗ್ರೆಸ್ ಸರ್ಕಾರ ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ: ಬಿ ವೈ ವಿಜಯೇಂದ್ರಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ – ಆರ್. ಅಶೋಕ್ಸಾಲು ಸಮಸ್ಯೆಗಳು ದತ್ತಾಂಶ ಹಂಚಿಕೊಳ್ಳದ ಕೇಂದ್ರ ಚುನಾವಣಾ ಆಯೋಗ – GBA ಚುನಾವಣೆ ಇನ್ನಷ್ಟು ವಿಳಂಬಬಿಜೆಪಿಯ ಫಾರಿನ್‌ ಫಂಡ್‌ ಕಥೆರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ 5000 ಕೋಟಿ ಹಣವನ್ನು ಮಂಗಮಾಯ ಮಾಡಿದೆ: ಜೆಡಿಎಸ್‌ ಆರೋಪಎರಡು ಮಕ್ಕಳ ನೀತಿಗೆ ಸುಪ್ರೀಂ ಕೋರ್ಟ್ ಮರುಪರಿಶೀಲನೆಯ ಅಸ್ತು: ಜನಸಂಖ್ಯೆ ಇಳಿಯುತ್ತಿರುವಾಗ ಹಳೆಯ ಕಾನೂನುಗಳಿಗೇಕೆ ಶಿಕ್ಷೆ?ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ತನಿಖೆಗೆ ಕೇರಳ ಸರ್ಕಾರ ಆದೇಶ – 2006ರ ಹಳೆಯ ಕೇಸ್ ಮರುಜೀವಟಿಕೆಟ್ ದರ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅಸ್ತು; ಇಂದು ಮಧ್ಯರಾತ್ರಿಯಿಂದಲೇ ಜಾರಿಯಾರು ಸೂಳೆಯರು? : ದೇಹ, ಸಮ್ಮತಿ ಮತ್ತು ದ್ವಂದ್ವ ನೈತಿಕತೆಯ ಸುತ್ತಬೊಗಸೆಗೆ ದಕ್ಕಿದ್ದು-99 : ಸರ್ವಾಧಿಕಾರಿ ದೇಶದಲ್ಲಿ ಭಟ್ಟಂಗಿಗಳು ‘ಕ್ಲಿಕ್’; ಎದುರಾಡಿದರೆ ‘ಕಿಕ್’!ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಪಾದಚಾರಿಗಳಿಗೆ ಕೊನೆಗೂ ಸುರಕ್ಷತೆಯ ಆಸರೆ: ಮೂರು ಜಂಕ್ಷನ್‌ಗಳಲ್ಲಿ ₹60 ಲಕ್ಷದ ಕಾಮಗಾರಿಟ್ರಂಪ್‌ಗೆ ಅಮೆರಿಕದ ಜನರ ರಾಜಕೀಯ ಏಟು: ಭಾರತದ ಮೇಲೆ ಇದರ ಪರಿಣಾಮವೇನು?ಕರ್ನಾಟಕದಲ್ಲಿ 25 ಸಾವಿರಕ್ಕೂ ಹೆಚ್ಚು ಪ್ರಿಸ್ಕೂಲ್‌ಗಳು ಮುಚ್ಚುವ ಭೀತಿ: 4 ಲಕ್ಷ ಮಹಿಳೆಯರ ಉದ್ಯೋಗಕ್ಕೆ ಕುತ್ತುಅಮೆರಿಕ ಮಧ್ಯಂತರ ಚುನಾವಣೆ: ಸೋಲೊಪ್ಪಿಕೊಂಡು ಡೆಮಾಕ್ರಟ್‌ಗಳಿಗೆ ಅಭಿನಂದನೆ ಸಲ್ಲಿಸಿದ ಟ್ರಂಪ್ರಾಹುಲ್ ಗಾಂಧಿ ಜಾರ್ಜ್ ಸೋರೋಸ್‌ನಿಂದ ಹಣ ಪಡೆದು ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ ಆರೋಪಕಾಂಗ್ರೆಸ್‌ನದ್ದು ‘ಸ್ಟಿಂಗ್ ಕರ್ನಾಟಕ ಮಾಡೆಲ್’: ಜೆಡಿಎಸ್ ವಾಗ್ದಾಳಿಎಂಎಲ್‌ಸಿ ಸೋಲಿನ ಹೊಣೆ ಹೊತ್ತು 26 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಲಿ: ಕೆ.ಎನ್. ರಾಜಣ್ಣಹಿರಿಯೂರು ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ: ಎಚ್‌ಡಿಕೆಸ್ಟಿಂಗ್‌ ಪ್ರಕರಣ | ಸರ್ಕಾರ ನಿಜವಾದ ಆರೋಪಿಗಳನ್ನು ಬಿಟ್ಟು ನಮ್ಮ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ಕೊಡುತ್ತಿದೆ: ಕುಮಾರಸ್ವಾಮಿ

ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ – ಆರ್. ಅಶೋಕ್

ಸ್ಟಿಂಗ್ ಆಪರೇಷನ್ ಪರಿಣಾಮ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ – ಆರ್. ಅಶೋಕ್

ಬೆಂಗಳೂರು: ಸಿದ್ದರಾಮಯ್ಯ ಅವರ ಸ್ಟಿಂಗ್ ಆಪರೇಷನ್ ಮಾಡಿಸಿದ್ದು ಕಾಂಗ್ರೆಸ್ ನಾಯಕರೇ ಎಂಬುದು ಸಾಬೀತಾಗಿದೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಜನರೇ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್. ಅಶೋಕ್, ಸ್ಟಿಂಗ್ ಆಪರೇಷನ್ ವಿವಾದದ ಪರಿಣಾಮ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನೆಲಕಚ್ಚಿದೆ. ಹಿರಿಯ ನಾಯಕ ಕೆ.ಎನ್. ರಾಜಣ್ಣ ಅವರೂ ಈ ಬಗ್ಗೆ ಭವಿಷ್ಯ ನುಡಿದಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.

ಸಿದ್ದರಾಮಯ್ಯ ಅವರ ಬೆಂಬಲಿಗರು ಮತ್ತು ಮತದಾರರು ಕೂಡ ಕಾಂಗ್ರೆಸ್ ವಿರುದ್ಧ ನಿಂತಿದ್ದಾರೆ. ಇದರ ಪರಿಣಾಮ 2028ರ ವಿಧಾನಸಭಾ ಚುನಾವಣೆಯಲ್ಲೂ ಕಾಣಿಸಿಕೊಳ್ಳಲಿದೆ ಎಂದು ಅಶೋಕ್ ಹೇಳಿದ್ದಾರೆ.

ಸಿಎಂ ಡಿ. ಕೆ ಶಿವಕುಮಾರ್‌ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿರುವ ಅಶೋಕ್, ಆಂತರಿಕ ಕಚ್ಚಾಟ, ರೈತರಿಗೆ ಪರಿಹಾರ ನೀಡುವಲ್ಲಿ ವಿಳಂಬ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಪಿಂಚಣಿ ಸಮಸ್ಯೆ ಹಾಗೂ ಇಲಾಖೆಗಳ ಅನುದಾನದ ಕೊರತೆಯನ್ನು ಪ್ರಸ್ತಾಪಿಸಿದ್ದಾರೆ.

ವಿಷಯಗಳು: #india #karnataka #news #politics
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು