ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಯುವ ಜನತೆ ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯನ್ನು ಮರೆತಂತಿದೆ – ಆರ್.ಪಿ. ವೆಂಕಟೇಶ್ ಮೂರ್ತಿ ಬೇಸರ

ರರಮೇಶ್‌ ಹಾಸನ್‌
ಯುವ ಜನತೆ ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯನ್ನು ಮರೆತಂತಿದೆ – ಆರ್.ಪಿ. ವೆಂಕಟೇಶ್ ಮೂರ್ತಿ ಬೇಸರ

ಹಾಸನ : ಸಮಾಜ ಎತ್ತ ಸಾಗುತ್ತಿದೆ ತಿಳಿಯುತ್ತಿಲ್ಲ ಈಗಾಗಲೆ ಯುವ ಜನತೆ ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯನ್ನು ಮರೆತಂತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಹಸಿರುಭೂಮಿ ಪ್ರತಿಷ್ಠಾನದ ಸಂಸ್ಥಾಪಕ ಆರ್.ಪಿ. ವೆಂಕಟೇಶ್ ಮೂರ್ತಿ ತಿಳಿಸಿದರು.ನಗರದ ಸಮೀಪ ಇರುವ ಹಾಸನ್ ಯೂನಿವರ್ ಸಿಟಿ ಹೇಮಗಂಗೋತ್ರಿ ಆವರಣದಲ್ಲಿ ವಿವಿಯ ಸಮಾಜಕಾರ್ಯ ವಿಭಾಗದಿಂದ ಹಮ್ಮಿಕೊಳ್ಳಲಾಗಿದ್ದ ಸಮಾಜ ಕಾರ್ಯ ದಿನವನ್ನು ಕಾರ್ಯಕ್ರಮವನ್ನು ಉಧ್ಘಟಿಸಿ ಮಾತನಾಡಿದ ಅವರು, ಸಮಾಜ ಎತ್ತ ಸಾಗುತ್ತಿದೆ ತಿಳಿಯುತ್ತಿಲ್ಲ ಈಗಾಗಲೆ ಯುವ ಜನತೆ ಸಮಾಜದ ಬಗ್ಗೆ ಸಾಮಾಜಿಕ ಕಳಕಳಿಯನ್ನು ಮರೆತಂತಿದೆ ಸಮಾಜ ಕಾರ್ಯ ವಿಭಾಗ ಇಡೀ ಸಮಾಜದ ಕೈಗನ್ನಿಡಿಯಾಗಿದೆ, ಸಮಾಜದ ಬೆಳವಣಿಗೆಗೆ ಯಾವ ಕ್ರಮದಲ್ಲಿ ಮತ್ತು ಕನ್ನಡ ಶಾಲೆಗಳು ಸರ್ಕಾರಿ ಶಾಲೆಗಳ ಪರಸ್ಥಿತಿ ಎತ್ತ ಸಾಗುತ್ತಿದೆ ಸರ್ಕಾರಗಳು ಸಾಮಾಜಿಕ ಜವಾಬ್ದಾರಿಗಳನ್ನು ಮರೆತಂತಿದೆ. ಸರ್ಕಾರಿ ಶಾಲೆಗಳನ್ನು ಇಂದು ಸಾಮಾನ್ಯ ಜನರು ದತ್ತು ಪಡೆದು ನಡೆಸುವ ಸಂಧರ್ಭ ಎದುರಾಗಿರುವುದು ಅವಮಾನಕರ ಸಂಗತಿ.

ಶಿಕ್ಷಣ ಉಚಿತವಾಗಿ ಎಲ್ಲರಿಗು ಸಿಗಬೇಕು ಆದರೆ ಸರ್ಕಾರಿ ಶಾಲೆಗಳನ್ನು ಅಭಿವೃದ್ದಿ ಪಡಿಸಿ ಸಮಾಜವನ್ನು ಕಟ್ಟುವ ಕೆಲಸ ಸರ್ಕಾರ ಮಾಡಬೇಕು ಇಲ್ಲವಾದರೆ ಮುಂದೆ ದೊಡ್ಡ ಸಮಸ್ಯೆ ಎದರಾಗುವ ಸಾದ್ಯತೆ ಹೆಚ್ಚಾಗಿದೆ ಎಂದರು. ಹಾಗೆಯೆ ಸರ್ಕಾರ ಕೆಲಸ ಮಾಡಿದೆ ಇದ್ದರೆ ನಾವು ಸುಮ್ಮನೆ ಕೂರದೆ ಸಾಮಾಜಿಕ ಕಳಕಳಿ ಉಳ್ಳ ಎಲ್ಲರು ಒಗ್ಗಟ್ಟಾಗಿ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಕೆಲಸಗಳನ್ನು ಮಾಡಬೇಕು.


ಸಮಾಜ ಕಾರ್ಯದ ಮುಖ್ಯಸ್ತರಾದ ಡಾ. ಎಸ್.ಜೆ. ಮಹೇಶ್ ರವರು ಮಾತನಾಡುತ್ತಾ, ಸಮಾಜ ಕಾರ್ಯ ವಿದ್ಯಾರ್ಥಿಗಳೆಲ್ಲ ಸೇರಿ ಸಮಾಜದ ಸಮಸ್ಯೆಗಳನ್ನು ಮಾಡಿ ಸಮಾಜದಲ್ಲಿ ಪರಿಹರಿಸುವಂತ ಕ್ರಮಗಳನ್ನ ಮಾಡಬೇಕಾಗಿದೆ ಸೋಶಿಯಲ್ ವರ್ಕ್ ಇದೆ ಆರ್ಟ್ ಆಫ್ ಸಮಾಜ ಕಾರ್ಯ ಎಂದರೆ ಸಮಾಜ ಕಾರ್ಯ ಎಂದರೆ ಜನರಿಂದ ಜನರಿಗೋಸ್ಕರ ಜನನಂದನೆ ಮಾಡಿಸುವ ಕಾರ್ಯವನ್ನ ಸಾಮಾಜಿಕ ಎಂದು ಕರೆಯುತ್ತೇವೆ ಸಮಾಜದ ಸಮಸ್ಯೆಗಳನ್ನ ಅತ್ಯಂತ ಸೂಕ್ಷ÷್ಮವಾಗಿ ಗಮನಿಸುತ್ತಾ ಸರಕಾರದಿಂದ ಬರುವಂತಹ ಕಾರ್ಯಕ್ರಮಗಳೇನಿದೆ ಸಮಾಜದ ಕಟ್ಟ ಕಡೆಯ ಜನರಿಗೆ ತಲುಪಿಸುವ ಕಾರ್ಯಗಳನ್ನು ಮಾಡಬೇಕಾಗಿದೆ ಸಮಾನತೆಯನ್ನು ಸಾರುವಂತ ಒಂದು ದೇಶವನ್ನು ನಮ್ಮ ಸಮಾಜ ಕಾರ್ಯ ಇಟ್ಕೊಂಡಿದೆ ಎಲ್ಲರನ್ನೂ ಸಮಾನವಾಗಿ ನೋಡುವಂತ ಒಂದು ಕಾರ್ಯಕ್ರಮಗಳನ್ನ ಆಯೋಜನೆಗಳನ್ನು ಮಾಡಬೇಕಾಗಿದೆ ಎಂದರು. ಕಾರ್ಯಕ್ರಮದಲ್ಲಿ ಡಾ. ಲೋಕೇಶ್ ಎಂ.ಯು, ಡಾ.ಪ್ರದೀಪ್, ಡಾ.ಫಟ್ವರ್ದನ್, ಡಾ.ವೇದ, ಶ್ರೀಮತಿ ಭಾನು ಇನ್ನಿತರು ಉಪಸ್ಥಿತರಿದ್ದರು.

ವಿಷಯಗಳು: #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು