ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಬೆಂಗಳೂರು-ಹಾಸನ-ಮಂಗಳೂರು ಮಾರ್ಗಗಗಳ ರೈಲುಗಳು 4 ತಿಂಗಳು ರದ್ದು ? ಇಲ್ಲಿದೆ ಮಾಹಿತಿ

ಬೆಂಗಳೂರು-ಹಾಸನ-ಮಂಗಳೂರು ಮಾರ್ಗಗಗಳ ರೈಲುಗಳು 4 ತಿಂಗಳು ರದ್ದು ? ಇಲ್ಲಿದೆ ಮಾಹಿತಿ

ಹಾಸನ :  ಜಿಲ್ಲೆಯ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಮಾರ್ಗದಲ್ಲಿ ಸುರಕ್ಷತೆ ಮತ್ತು ವಿದ್ಯುದ್ದೀಕರಣ ಕಾಮಗಾರಿಗಳ ಹಿನ್ನೆಲೆಯಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಹಲವು ಪ್ರಮುಖ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ

ರದ್ದಾಗಿರುವ ರೈಲುಗಳ ವಿವರಗಳು ಹೀಗಿವೆ:

  1. ಯಶವಂತಪುರ-ಮಂಗಳೂರು ಎಕ್ಸ್‌ಪ್ರೆಸ್ (16539): ರದ್ದಿನ ಅವಧಿ ಮೇ 31, 2025 ರಿಂದ ನವೆಂಬರ್ 1, 2025; ಪ್ರತಿ ಶನಿವಾರ ರದ್ದು.
  2. ಮಂಗಳೂರು-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (16540): ಜೂನ್ 1, 2025 ರಿಂದ ನವೆಂಬರ್ 2, 2025; ಪ್ರತಿ ಭಾನುವಾರ ರದ್ದು.
  3. ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16575): ಜೂನ್ 1, 2025 ರಿಂದ ಅಕ್ಟೋಬರ್ 30, 2025; ಮಂಗಳವಾರ, ಗುರುವಾರ, ಭಾನುವಾರ ರದ್ದು.
  4. ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16576): ಜೂನ್ 2, 2025 ರಿಂದ ಅಕ್ಟೋಬರ್ 31, 2025; ಸೋಮವಾರ, ಬುಧವಾರ, ಶುಕ್ರವಾರ ರದ್ದು.
  5. ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16515): ಜೂನ್ 2, 2025 ರಿಂದ ಅಕ್ಟೋಬರ್ 31, 2025; ಸೋಮವಾರ, ಬುಧವಾರ, ಶುಕ್ರವಾರ ರದ್ದು.
  6. ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (16516): ಜೂನ್ 3, 2025 ರಿಂದ ನವೆಂಬರ್ 1, 2025; ಮಂಗಳವಾರ, ಗುರುವಾರ, ಶನಿವಾರ ರದ್ದು.

ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆಯಲು ಹತ್ತಿರದ ರೈಲ್ವೆ ನಿಲ್ದಾಣವನ್ನು ಸಂಪರ್ಕಿಸುವಂತೆ ತಿಳಿಸಿದೆ. ಈ ತಾತ್ಕಾಲಿಕ ತೊಂದರೆಗೆ ಇಲಾಖೆ ಕ್ಷಮೆಯಾಚಿಸಿದೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು