ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಟ್ವಿಟರ್‌ ನಲ್ಲಿ ʼವಿಕ್ರಾಂತ್‌ ರೋಣʼ ಅಬ್ಬರ

P

Peepal Media • ಬ್ರೇಕಿಂಗ್ ಸುದ್ದಿ, ಸಿನಿಮಾ

• 1 ನಿಮಿಷದ ಓದು

ಟ್ವಿಟರ್‌ ನಲ್ಲಿ ʼವಿಕ್ರಾಂತ್‌ ರೋಣʼ ಅಬ್ಬರ

ಬೆಂಗಳೂರು: ನಟ ಕಿಚ್ಚ ಸುದೀಪ್‌ ನಟನೆಯ, ಅನೂಪ್‌ ಭಂಡಾರಿ ನಿರ್ದೇಶನದ ಪ್ಯಾನ್ ಇಂಡಿಯಾ ಬಿಗ್‌ ಬಜೆಟ್‌ ಸಿನಿಮಾ ‘ವಿಕ್ರಾಂತ್‌ ರೋಣ’ ಇಂದು (ಗುರುವಾರ) ವಿಶ್ವದಾದ್ಯಂತ ಅದ್ಧೂರಿಯಾಗಿ ತೆರೆ ಕಂಡಿದ್ದು, ಈ ಸಿನಿಮಾದ ಬಗ್ಗೆ ಎಲ್ಲಾ ಕಡೆಯಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗ್ತಿದೆ.

ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ, ನೀತಾ ಅಶೋಕ್, ಜಾಕ್ವೆಲಿನ್‌ ಫರ್ನಾಂಡಿಸ್‌ ಮೊದಲಾದವರು ನಟಿಸಿದ್ದು. ಚಿತ್ರಕ್ಕೆ ನಿರ್ಮಾಪಕ ಜಾಕ್ ಮಂಜು ಬಂಡವಾಳ ಹೂಡಿದ್ದಾರೆ.

ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿದ್ದ ‘ವಿಕ್ರಾಂತ್‌ ರೋಣ’ ಸಿನಿಮಾದ ಪಸ್ಟ್‌ ಡೇ ಪಸ್ಟ್‌ ಶೋ ವೀಕ್ಷಿಸಿರುವ ಅಭಿಮಾನಿಗಳು ಉತ್ತಮ ಪ್ರತಿಕ್ರಿಯೆ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ನೆರೆ ಭಾಷೆಯ ಸಿನಿಮಾ ಸೂಪರ್‌ ಸ್ಟಾರ್‌ಗಳು ಸಿನಿಮಾದ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದು, ಸಿನಿಮಾ ಸೂಪರ್‌ ಥ್ರಿಲ್ಲಿಂಗ್‌ ಆಗಿದೆ ಎಂದೂ  ಟ್ವೀಟ್‌ ಮಾಡಿದ್ದಾರೆ.

ವಿಕ್ರಾಂತ್‌ ರೋಣ ಸಿನಿಮಾ 3ಡಿಯಲ್ಲೂ ಇರುವುದರಿಂದ  ಸಿನಿಮಾ ತಾಂತ್ರಿಕವಾಗಿ ಚೆನ್ನಾಗಿ ಮೂಡಿಬಂದಿದೆ,. ಉತ್ತಮ ಆಕ್ಷನ್, ಹಾರರ್ ಥ್ರಿಲ್ಲರ್ ಹೊಂದಿರುವ ಈ ಸಿನಿಮಾ ನೋಡುಗರಿಗೆ ರೋಚುಕತೆ ಹುಟ್ಟಿಸುತ್ತದೆ ಎಂದು ಹೇಳಿಕೊಂಡಿದ್ದಾರೆ.

– ಶ್ರೀಗಂಧದ ಹೆಮ್ಮೆ. ಹಾಲಿವುಡ್ ರೇಂಜ್ ಸಿನಿಮಾ.ಕಿಚ್ಚ ಸುದೀಪ್ ಸರ್, ನಿಮ್ಮ ಅಭಿನಯ ನನಗೆ ಸ್ಫೂರ್ತಿ! ಕಥೆ, ದೃಶ್ಯಗಳು, ಅಭಿನಯ ಎಲ್ಲವೂ ಪರಿಪೂರ್ಣ! ರೇಟಿಂಗ್ ಕೊಡುವುದಾರೆ 4.5/5. ಕೊಡುತ್ತೆನೆ ಮತ್ತೆ ಸಂಜೆ ಇನ್ನೊಮ್ಮೆ ಸಿನಿಮಾ ನೋಡಲು  ಹೋಗುತ್ತಿದ್ದೇನೆ ಎಂದು ತೋರ್ ಅಲ್ಲು ಅರ್ಜುನ್ ಅಭಿಮಾನಿ ಎಂಬುವರು ಟ್ವಿಟ್‌ ಮಾಡಿದ್ದಾರೆ.

ಕಿಚ್ಚ ಸುದೀಪ್ ಶೋ ಕದಿಯಿರಿ , ನಿರೂಪ್ ಅದ್ಬುತ, ರವಿಶಂಕರ್ ಗೌಡ , ನೀತ ಎಲ್ಲಾರಿಗೂ  ಜಸ್ಟ್‌  ವಾವ್ ಹೇಳುತ್ತೆನೆ. ಈ ಸಿನಿಮಾದ ನಿಜವಾದ ಹೀರೋ ಕೀರ್ತಿ ನಿರ್ದೇಶಕರಿಗೆ ಎಂದು ತೆಲುಗು ಚಿತ್ರದ ಖ್ಯಾತ ನಟ ಪ್ರಿನ್ಸ್‌     ಮಹೇಶ್‌ ಬಾಬು ಟ್ವಿಟರ್‌ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

https://twitter.com/ursTruMahesh_FC/status/1552488896268619776?s=20&t=Dg4q2J331oauFn7uF_gNZg

ಒಟ್ಟಾರೆಯಾಗಿ ಹೇಳುವುದಾದರೆ, ಕನ್ನಡ ಚಿತ್ರರಂಗದಲ್ಲಿ ಸಂಚಲನ ಮೂಡಿಸುತ್ತಿರುವ ವಿಕ್ರಾಂತ್‌ ರೋಣ ʼಬಾಕ್ಸ್‌ ಆಫೀಸ್‌ʼ ಕೊಳ್ಳೆ ಹೊಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನುತ್ತಿದ್ದಾರೆ ಅಭಿಮಾನಿಗಳು.

P

Peepal Media

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು

Exit mobile version