ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಸನಾಂಬೆ ದರ್ಶನ ವೇಳೆ ಅಗೌರವ ಜೆಡಿಎಸ್ ಪ್ರತಿಭಟನೆ 

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಸನಾಂಬೆ ದರ್ಶನ ವೇಳೆ ಅಗೌರವ ಜೆಡಿಎಸ್ ಪ್ರತಿಭಟನೆ 

ಹಾಸನ: ಹಾಸನಾಂಬೆ ದರ್ಶನೋತ್ಸವದಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿರುವುದು ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಅಗೌರವ ತೋರಿರುವುದನ್ನು ಖಂಡಿಸಿ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್ ನೇತೃತ್ವದಲ್ಲಿ ನಗರಸಭೆ ಎದುರು ಜೆಡಿಎಸ್ ಕಾರ್ಯರ್ತರು ಭಾನುವಾರ ಪ್ರತಿಭಟನೆ ನಡೆಸಿದರು. ಶಾಸಕ ಸ್ವರುಪ್‌ ಪ್ರಕಾಶ್ ಮಾತನಾಡಿ, ಸಿಎಮ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗು ರಾಜ್ಯ ಸರ್ಕಾರದ ಸಚಿವ ಹಾಸಾನಂಬೆ ದರ್ಶನಕ್ಕೆ ಆಗಮಿಸಿದಾಗ ಅವರಿಗೆ ನೀಡಿದ ಗೌರವವನ್ನು ನಾವು ಪ್ರಶ್ನಿಸುವುದಿಲ್ಲ. ಅದರೆ ಕೇಂದ್ರ ಸಚಿವ ಎಚ್ಮಡಿ. ಕುಮಾರಸ್ವಾಮಿ ಅವರು ಬಂದಾಗ ಅವರಿಗೆ ಗೌರವ ನೀಡಲಿಲ್ಲ ಎಂದು ನಾವು ಪ್ರಶ್ನಿಸುತ್ತಿದ್ದೇವೆ.

ದೇವಸ್ಥಾನ ಇಷ್ಟು ದೊಡ್ಡ ಮಟ್ಟದಲ್ಲಿ ಬೆಳೆಯಲು ಎಚ್. ಡಿ. ಕುಮಾರಸ್ವಾಮಿ ಹಾಗು ಮಾಜಿ ಸಚಿವ ಎಚ್.ಡಿ. ರೇವಣ್ಣ ಕಾರಣ, ಅಲ್ಲದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ ಹಾಸನಾಂಬೆ ದೆವಾಲಯ ಜೀರ್ಣೋದ್ಧಾರಕ್ಕೆ ಎರಡು‌ಕೊಟಿ ಅನುದಾನ ನಿಡಿದ್ದಾರೆ. ಜಿಲ್ಲೆಯ ಅಭಿವೃದ್ದಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಅಂಥವರಿಗೆ ಅಗೌರವ ತೋರುವುದನ್ನು ನಾವು ಸಹಿಸುವುದಿಲ್ಲ‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ. ಹಾಸನಾಂಬ ದರ್ಶನೋತ್ಸವ ಪ್ರಯುಕ್ತ ನಡೆಯುತ್ತಿರುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸ್ಥಳೀಯ ಶಾಸಕನಾದ ನನ್ನನ್ನು ಆಹ್ವಾನಿಸದೆ ಕಡೆಗಣಿಸಿದ್ದಾರೆ. ಜಿಲ್ಲಾಧಕಾರಿ ಸ್ಥಳಕ್ಕೆ ಆಗಮಿಸಿ ಬಹಿರಂಗ ಕ್ಷಮೆ ಕೋರಬೇಕು ಅಲ್ಲಿಯವರೆಗು ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಎಚ್ಚರಿಸಿದರು.

ವಿಷಯಗಳು: #news #peepalmedia
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು