ಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆ
ಬೆಂಗಳೂರು: ತಮ್ಮ ಶೈಕ್ಷಣಿಕ ಅರ್ಹತೆ ವಿಚಾರವಾಗಿ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ಹೇಳಿಕೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ನಾನು ಅಫಿಡವಿಟ್ಟು ಹಾಕಿದ್ದೇನೆ, ಪ್ರಧಾನಿ ಮೋದಿಯವರ ಡಿಗ್ರಿ ಏನಿದೆ, ನನ್ನ ವಿದ್ಯಾರ್ಹತೆ ಕುರಿತು ಸಾರ್ವಜನಿಕವಾಗಿ ಚರ್ಚಿಸಲು ಸಿದ್ಧರಿರುವುದಾಗಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಬಗ್ಗೆ ಆರ್ಟಿಐ ಮೂಲಕವೂ ಮಾಹಿತಿ ಲಭ್ಯವಿಲ್ಲ, ತಾವು ಮೋದಿ ಅವರಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದ್ದೇನೆ, ಅವರಿಗಿಂತ ಚೆನ್ನಾಗಿ ಇಂಗ್ಲೀಷ್ ನಲ್ಲಿ ಮಾತನಾಡಬಲ್ಲೆ ಎಂದರು. ಕಾನ್ವೆಂಟ್ … Continue reading ಮೋದಿಯವರಿಗಿಂತ ಚೆನ್ನಾಗಿ ಇಂಗ್ಲೀಷ್ ಮಾತನಾಡಬಲ್ಲೆ – ಪ್ರಿಯಾಂಕ್ ಖರ್ಗೆ
Copy and paste this URL into your WordPress site to embed
Copy and paste this code into your site to embed