ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
2022ರ ಮತಾಂತರ ನಿಷೇಧ ಕಾಯ್ದೆಯನ್ನೇ ಮರುಜಾರಿಗೆ ಕಾಂಗ್ರೆಸ್ ಬದ್ಧ: ಬಿ.ಕೆ. ಹರಿಪ್ರಸಾದ್ಕುಮಾರಸ್ವಾಮಿ ನಮಗೇನು ದೊಡ್ಡವರಲ್ಲ, ತಪ್ಪು ಮಾಡಿದರೆ ಶಿಕ್ಷೆಯಾಗಲಿ, ತನಿಖೆ ನಡೆಯಬೇಕು- ಡಿಸಿ ಲತಾಕುಮಾರಿE-ಖಾತಾ ಕಾನೂನು ಉಲ್ಲಂಘನೆ, GBA ಆಯುಕ್ತ ಮಾಗಿ ಹಾಗೂ 31 ಜನರ – ವಿರುದ್ಧ FIR ದಾಖಲುಎಥೆನಾಲ್ ವಿವಾದಕ್ಕೆ ಅಶೋಕ್ ತಿರುಗೇಟು; ಮೈಲೇಜ್ ಇಳಿಕೆಗೆ ರಸ್ತೆ ಗುಂಡಿಗಳೇ ಕಾರಣವೆಂದು ವ್ಯಂಗ್ಯಮಕ್ಕಳಾಗದ ನೋವು ದಾಂಪತ್ಯ ಕಲಹಕ್ಕೆ ಕಾರಣ: ಪತಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದ ಪತ್ನಿ!ಏಳು ಷರತ್ತುಗಳಿಗೆ ಒಪ್ಪಿದರಷ್ಟೇ ಮಾತುಕತೆ: ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ; ಸಂಧಾನಕ್ಕೆ ವ್ಯಾನ್ಸ್ ಪ್ರಯತ್ನಶಿಶುನಾಳ ಶರೀಫರ ತತ್ವಪದಗಳ ಭಾಷಾ ವೈಶಿಷ್ಟ್ಯತೆಸಿಸಿಬಿ ವಿರುದ್ಧ ಕೃಪಾ ಆಳ್ವ ಅಸಮಾಧಾನಸೋನಿಯಾ ಗಾಂಧಿ ಬಗ್ಗೆ ಬಿಜೆಪಿ, ಆರ್‌ಎಸ್‌ಎಸ್‌ ಜೀವನಪೂರ್ತಿ ಸುಳ್ಳುಗಳನ್ನು ಹರಡಿವೆ: ಪ್ರಿಯಾಂಕಾ ಗಾಂಧಿಉತ್ತರ ಪ್ರದೇಶ ಚುನಾವಣೆ: ಓವೈಸಿ–ಚಂದ್ರಶೇಖರ್ ಆಜಾದ್ ಮೈತ್ರಿ ಘೋಷಣೆ; ‘ಸಾಮಾಜಿಕ ಪರಿವರ್ತನಾ ಮೋರ್ಚಾ’ಗೆ ಕಾಂಗ್ರೆಸ್‌, ಎಸ್‌ಪಿಗೂ ಆಹ್ವಾನಬೆಂಗಳೂರು–ಮಂಗಳೂರು–ಗೋವಾ ವಂದೇ ಭಾರತ್‌ ರೈಲು ಟಿಕೆಟ್‌ ಬುಕ್ಕಿಂಗ್‌ ಆರಂಭ: ಮಂಗಳೂರು, ಉಡುಪಿ, ಕುಂದಾಪುರದಿಂದ ಪ್ರಯಾಣ ದರವೆಷ್ಟು?ಹಾಸನದ DC ಕಚೇರಿಯಲ್ಲಿ ಕೋಟ್ಯಂತರ ರೂ. ಅಕ್ರಮ: ತನಿಖೆಗೆ ನಡೆಸುವಂತೆ ಶಾಲಿನಿ ರಜನೀಶ್ ಅವರಿಗೆ ದೂರು ವ್ಯಕ್ತಿ ಅಪಹರಿಸಿ 1.15 ಕೋಟಿ ರೂ. ದರೋಡೆ: ಸಂಚಾರ ಪೊಲೀಸ್ ಸಿಬ್ಬಂದಿ ಜೊತೆ – ಐವರ ಬಂಧನಮೆಟ್ರೋ 3 ನಿಲ್ದಾಣಗಳಲ್ಲಿ ಹೆಸರು ಬದಲಾವಣೆ – ಕೇಂದ್ರ ಅನುಮೋದನೆಕನ್ನಡಿಗರ ನಿಜ ಬದುಕಿನ ಸಮಸ್ಯೆಗಳನ್ನು ಪರಿಹರಿಸದೆ ವಿಶ್ವ ಕನ್ನಡ ಸಮ್ಮೇಳನ ನಡೆಸುವುದರಲ್ಲಿ ಅರ್ಥವಿಲ್ಲ: ಕರವೇ ಅಧ್ಯಕ್ಷ ನಾರಾಯಣ ಗೌಡಜಮ್ಮು-ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಪೊಲೀಸ್‌ ಸಿಬ್ಬಂದಿಯ ಮೃತದೇಹ ಪತ್ತೆ; ಸೇವಾ ಶಸ್ತ್ರಾಸ್ತ್ರಗಳು ನಾಪತ್ತೆಹಿಂದಿನ ಕಾಲದ ಪಟಾಕಿಗಳು ಕೀಟಗಳನ್ನು ನಾಶಪಡಿಸಿ ವಾತಾವರಣವನ್ನು ಶುದ್ಧಗೊಳಿಸುತ್ತಿದ್ದವು: ಮೋಹನ್‌ ಭಾಗವತ್‌ಇರಾನ್‌ ಯುದ್ಧದ ವಿಚಾರದಲ್ಲಿ ಟ್ರಂಪ್‌–ನೆತನ್ಯಾಹು ನಡುವೆ ಭಿನ್ನಮತ; ದೂರವಾಣಿ ಮಾತುಕತೆಯಲ್ಲಿ ತೀವ್ರ ವಾಗ್ವಾದಮೋದಿಯನ್ನು ಟೀಕಿಸಿದ್ದಕ್ಕಾಗಿ ನನಗೆ ಭಾರತದ ವೀಸಾ ನಿರಾಕರಿಸಲಾಗಿದೆ: ನಾರ್ವೆ ಪತ್ರಕರ್ತೆ ಹೆಲೆ ಲಿಂಗ್‌ಸಿಎಮ್ ಡಿ.ಕೆ. ಶಿವಕುಮಾರ್, ರಾಹುಲ್‌ ಗಾಂಧಿ ಬಳಿ ತನ್ನ ಸ್ಥಾನ ಉಳಿಸಿಕೊಡುವಂತೆ ಗೋಗರೆಯುತ್ತಿದ್ದಾರೆ – ಬಿ ವೈ ವಿಜಯೇಂದ್ರ

E-ಖಾತಾ ಕಾನೂನು ಉಲ್ಲಂಘನೆ, GBA ಆಯುಕ್ತ ಮಾಗಿ ಹಾಗೂ 31 ಜನರ – ವಿರುದ್ಧ FIR ದಾಖಲು

E-ಖಾತಾ ಕಾನೂನು ಉಲ್ಲಂಘನೆ, GBA ಆಯುಕ್ತ ಮಾಗಿ ಹಾಗೂ 31 ಜನರ – ವಿರುದ್ಧ FIR ದಾಖಲು

ಬೆಂಗಳೂರು: ಕೆಆರ್ ಪುರಂನ ಸಹಾಯಕ ಆಯುಕ್ತರೂ ಆಗಿರುವ ಪ್ರಭಾರ ಕಂದಾಯ ಅಧಿಕಾರಿ ಬಸವರಾಜ್ ಮಾಗಿ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ಸಹಾಯಕ ಆಯುಕ್ತ, ಕೆಂಗೇರಿ ವಿಭಾಗದ ಪ್ರಭಾರ ಕಂದಾಯ ಅಧಿಕಾರಿ ಡಿಎಸ್ ಲೋಕಮಾತ ಅವರನ್ನು ಅಮಾನತುಗೊಳಿಸಲು ಶಿಫಾರಸು ಮಾಡಿದ್ದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಶೇಷ ಆಯುಕ್ತ ಮೌನೀಶ್ ಮೌದ್ಗಿಲ್ ಅವರು, ಈಗ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ(ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ನಿರ್ಮಾಣ ಮತ್ತು ಭದ್ರತಾ ಹಿತಾಸಕ್ತಿ ಜಾರಿ ಕಾಯ್ದೆ, 2002) ಸರ್ಫೇಸಿ ಕಾಯ್ದೆಯ ಉಲ್ಲಂಘನೆಗಾಗಿ ದೂರು ದಾಖಲಿಸಿದ್ದಾರೆ.

ವರದಿಗಳ ಪ್ರಕಾರ, ಗ್ರೇಟರ್ ಬೆಂಗಳೂರು ಅಧಿಕಾರಿಗಳು ಮತ್ತು ನೌಕರರ ಸಂಘವು ಇಬ್ಬರು ಕಂದಾಯ ಅಧಿಕಾರಿಗಳ ಅಮಾನತು ಪ್ರಶ್ನಿಸಿ ಪ್ರತಿಭಟನೆ ನಡೆಸಲು ಯೋಜಿಸುತ್ತಿದ್ದಾಗಲೇ ಈ ಇಬ್ಬರು ಅಧಿಕಾರಿ ವಿರುದ್ಧ ನವೆಂಬರ್ 9 ರಂದು ದೂರು ದಾಖಲಿಸಿದ್ದಾರೆ. ಅಲ್ಲದೆ ಒಂದು ಹೆಜ್ಜೆ ಮುಂದೆ ಹೋಗಿ ಮಾಗಿ ಸೇದಂತೆ 31 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಹೇಳಲಾಗಿದೆ.

ದೀರ್ಘಾವಧಿಯ ಬಾಕಿ ಇರುವ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಲು ಮಾತ್ರ ಇ-ಖಾತಾವನ್ನು ಬ್ಯಾಂಕ್‌ಗಳಿಗೆ ನೀಡಬಹುದು ಎಂದು ಅಧಿಕಾರಿ ವಾದಿಸಿದ್ದರು. ಆದಾಗ್ಯೂ, ಕಟ್ಟಡ ಮತ್ತು ಡೆವಲಪರ್‌ಗಳ ಜೊತೆ ಶಾಮೀಲಾಗಿರುವ ಅಧಿಕಾರಿಗಳಿಗೆ ಸರ್ಫೇಸಿ ಕಾಯ್ದೆಯಡಿಯಲ್ಲಿ ಇ-ಖಾತಾ ನೀಡಲಾಗಿದೆ. ಇದು ಕಾನೂನು ಉಲ್ಲಂಘನೆಯಾಗಿದೆ. ಕಂದಾಯ ಅಧಿಕಾರಿಗಳು ಕಂದಾಯ ಭೂಮಿಯಲ್ಲಿ ಬಿ-ಖಾತಾ ವ್ಯಾಪ್ತಿಗೆ ಬರುವ ಆಸ್ತಿಗಳಿಗೂ ಇ-ಖಾತಾ ನೀಡಿದ್ದಾರೆ. ಇದು ನಿಬಂಧನೆಯ ಪ್ರಕಾರ ಕಾನೂನುಬಾಹಿರವಾಗಿದೆ. ಆದ್ದರಿಂದ ಎಫ್‌ಐಆರ್ ಮಾಡಲಾಗಿದೆ ಎನ್ನಲಾಗಿದೆ. 1 ಜನರನ್ನು ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ ಮತ್ತು ಮಾಗಿಯನ್ನು ಆರೋಪಿ ನಂಬರ್ 1 ಮಾಡಲಾಗಿದೆ. ಆದರೆ ಲೋಕಮಾತ ಅವರ ವಿರುದ್ಧದ ಎಫ್‌ಐಆರ್‌ನ ವಿವರಗಳನ್ನು ಇನ್ನೂ ದೃಢೀಕರಿಸಿಲ್ಲ” ಎಂದು ಜಿಬಿಎನ ಹಿರಿಯ ಕಂದಾಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಕಾನೂನು ವಿಭಾಗ

ಸಂಬಂಧಿತ ಸುದ್ದಿಗಳು