ವಿಪಕ್ಷ ನಾಯಕ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ
ಲಿಂಕ್ ನಕಲಿಸಲಾಗಿದೆ ✓
ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಅನಾರೊಗ್ಯದ ಕಾರಣದಿಂದ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.
ತಾಲೂಕಿನ ಸಿದ್ದರಾಮನ ಹುಂಡಿ ಗ್ರಾಮದ ನಿವಾಸಿಯಾಗಿರುವ ಕೃಷಿಕ ರಾಮೇಗೌಡ ಅನಾರೊಗ್ಯದ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
P
Peepal Media
Peepal Media · ಬ್ರೇಕಿಂಗ್ ಸುದ್ದಿ ವಿಭಾಗ
ಹಿಂದಿನ ಸುದ್ದಿ