ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
ಅಪ್ರಾಪ್ತ ಬಾಲಕಿಯ ವಿರುದ್ಧ ಇಸ್ಲಾಂ ವಿರೋಧಿ ಮತ್ತು ಲೈಂಗಿಕ ನಿಂದನಾತ್ಮಕ ಕಾಮೆಂಟ್‌: ಆರ್‌ಎಸ್‌ಎಸ್ ಕಾರ್ಯಕರ್ತನ ಬಂಧನಕರ್ನಾಟಕ ವಿಧಾನ ಪರಿಷತ್ ಚುನಾವಣೆ: ನಾಲ್ಕೂ ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು, ಕಾಂಗ್ರೆಸ್‌ಗೆ ಹಿನ್ನಡೆಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌

ದಲಿತ ಸಮುದಾಯಗಳನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ದಲಿತ ಸಮುದಾಯಗಳನ್ನು ಒಕ್ಕಲೆಬ್ಬಿಸಿದರೆ ಉಗ್ರ ಹೋರಾಟದ ಎಚ್ಚರಿಕೆ

ಹಾಸನ : ಆಲೂರು ತಾಲ್ಲೂಕಿನ ಕಸಬಾ ಹೋಬಳಿಯ ಮರಸುಹೊಸಹಳ್ಳಿ ಗ್ರಾಮದಲ್ಲಿ ಕಾಲದಿಂದ ಹಾಸನದಲ್ಲಿ ವಾಸಿಸುತ್ತಿರುವ ದಲಿತ ಕುಟುಂಬಗಳನ್ನು ಒಕ್ಕಲೆಬ್ಬಿಸಲು ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಜೈ ಭೀಮ್ ಕ್ರಾಂತಿ ಸೇನೆಯ ಜಿಲ್ಲಾಧ್ಯಕ್ಷ ಬೆಳಗೋಡು ಬಸವರಾಜು ಆರೋಪಿಸಿದರು. ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಸುಹೊಸಹಳ್ಳಿ ಗ್ರಾಮದ ಸರ್ವೆ ನಂ.34ರಲ್ಲಿ 13 ಗುಂಟೆ 17 ಗುಂಟೆ ಜಮೀನಿದ್ದು, ಅದರಲ್ಲಿ ಸುಮಾರು 60 ವರ್ಷಗಳಿಂದ ಹತ್ತಕ್ಕೂ ಹೆಚ್ಚು ದಲಿತ ಕುಟುಂಬಗಳು ತಲಾ ಐದು ವಿಸ್ತೀರ್ಣದಲ್ಲಿ ವಾಸವಿದ್ದು, ಜನತಾ ಆಶ್ರಯ ಯೋಜನೆ ಹಾಗೂ ಲ್ಯಾಂಡ್ ಆರ್ಮಿ ಮೂಲಕ ಮನೆಗಳನ್ನು ನಿರ್ಮಿಸಿಕೊಂಡು ತಲಾ 20 ಗುಂಟೆ ಜಾಗದಲ್ಲಿ ಸಾಗುವಳಿ ಮಾಡಿಕೊಂಡು ಜೀವನ ನಡೆಸುತ್ತಿದ್ದಾರೆ. ಒಟ್ಟು 30ಕ್ಕೂ ಹೆಚ್ಚು ಕುಟುಂಬಗಳು ಆ ಪ್ರದೇಶದ ವಾಸ ಎಂದು ವಿವರಿಸಿದರು.

ಸರ್ವೆ ನಂ.34ರ ಜಮೀನಿನಲ್ಲಿ ಅಗ್ನಿಶಾಮಕ ದಳದ ರಸ್ತೆ ಹಾಗೂ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಜಾಗ ಮಂಜೂರಾಗಿದೆ. ಆದರೆ ಈಗ ರಾಜಕೀಯ ರುದ್ದೇಶದಿಂದ ದಲಿತ ಕುಟುಂಬಗಳನ್ನು ಗುರಿಯಾಗಿಸಿಕೊಂಡು ಎಪಿಎಂಸಿ ಕಟ್ಟಡ ನಿರ್ಮಾಣದ ಹೆಸರಿನಲ್ಲಿ ಆತನನ್ನು ದುಡಿಸಿಕೊಳ್ಳಲಾಗಿದೆ ಹುನ್ನಾರ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

1992ರಲ್ಲಿ ಪಾರಂ ನಂ.50ರಡಿ ಅರ್ಜಿ ಸಲ್ಲಿಸಲಾಗಿದೆ, ರಮೇಶ್, ದ್ಯಾವಪ್ಪ ಮತ್ತು ಮಂಜಯ್ಯ ಅವರಿಗೆ ಮಾತ್ರ ಜಮೀನು ಮಂಜೂರಾಗಿದೆ. ಉಳಿದ 10 ಮಂದಿಗೆ ಮಂಜೂರಾಗಿಲ್ಲದಿದ್ದರೂ ಅವರು ಅಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಎಪಿಎಂಸಿ ಕಟ್ಟಡ ನಿರ್ಮಾಣಕ್ಕಾಗಿ ಭೂಮಿಯನ್ನು ಮಂಜೂರು ಮಾಡುವಲ್ಲಿ ತಡೆಯೊಡ್ಡಿ ಬಡ ದಲಿತ ಕುಟುಂಬಗಳಿಗೆ ನ್ಯಾಯ ಕೊಡಿಸಲಾಗಿದೆ ಒದಗಿಸಬೇಕು ಎಂದು ಹೇಳಿದರು. ಅಧಿಕಾರಿಗಳು ಕಿರುಕುಳ ಮುಂದುವರಿದರೆ ದಲಿತ ಸಂಘರ್ಷ ಸಮಿತಿ ಮತ್ತು ಜೈ ಭೀಮ್ ಕ್ರಾಂತಿ ಸೇನೆ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಅಹೋರಾತ್ರಿ ಧರಣಿ ನಡೆಸಿ ಉಗ್ರ ಹೋರಾಟ ನಡೆದಿದೆ ಎಂದು ಎಚ್ಚರಿಸಿದರು. ದಲಿತ ಮಾನವ ಹಕ್ಕುಗಳ ವೇದಿಕೆಯ ಮರಿಜೋಸೆಫ್, ಆದಿವಾಸಿ ಮುಖಂಡ ನವೀನ್ ಸದಾ, ದಲಿತ ಮುಖಂಡ ಚಂದ್ರು, ಲಕ್ಷ್ಮಣ, ಮಂಜುನಾಥ್ ಇತರರು ಇದ್ದರು.

ವಿಷಯಗಳು: #karnataka #news
ರರಮೇಶ್‌ ಹಾಸನ್‌

ರಮೇಶ್‌ ಹಾಸನ್‌

Peepal Media · ಬ್ರೇಕಿಂಗ್ ಸುದ್ದಿ ವಿಭಾಗ

ಸಂಬಂಧಿತ ಸುದ್ದಿಗಳು