ವಂಚನೆ ಪ್ರಕರಣ: ಕುಖ್ಯಾತ ದ್ವೇಷ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ

ಈಕೆ ತನ್ನ ಮುಸ್ಲಿಂ ಸ್ನೇಹಿತೆಯೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದಳಂತೆ! ಕುಂದಾಪುರ: ಸದಾ ದ್ವೇಷ ಉಕ್ಕಿಸುವ ಭಾಷಣ ಮಾಡುತ್ತಾ ಜನರ ನಡುವೆ ದ್ವಷ ಬಿತ್ತುತ್ತಿದ್ದ ಚೈತ್ರಾ ಕುಂದಾಪುರ ಎನ್ನುವ ಮಹಿಳೆಯನ್ನು ಸಿಸಿಬಿ ಪೊಲೀಸರು ನಿನ್ನೆ ತಡರಾತ್ರಿ ವಂಚನೆ ಪ್ರಕರಣವೊಂದರಲ್ಲಿ ಬಂಧಿಸಿರುವುದಾಗಿ ವರದಿಯಾಗಿದೆ. ಕುಂದಾಪುರ ಮೂಲದ ಉದ್ಯಮಿ ಹಾಗೂ ರಾಜಕಾರಣಿ ಗೋವಿಂದ ಬಾಬು ಪೂಜಾರಿ ಎನ್ನುವ ವ್ಯಕ್ತಿಗೆ ಬಿಜೆಪಿ ಪಕ್ಷದ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್‌ ಕೊಡಿಸುವುದಾಗಿ ಹೇಳಿ ವಂಚಿಸಿದ ಪ್ರಕರಣದಡಿ ಚೈತ್ರಾ ಮತ್ತು ಆಕೆಯ ಸಹಚರರನ್ನು ಬಂಧಿಸಲಾಗಿದೆ. ಸುಮಾರು … Continue reading ವಂಚನೆ ಪ್ರಕರಣ: ಕುಖ್ಯಾತ ದ್ವೇಷ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ