Monday, July 28, 2025

ಸತ್ಯ | ನ್ಯಾಯ |ಧರ್ಮ

ಚಿತ್ತಾಪುರ: ಭೀಕರ ರಸ್ತೆ ಅಪಘಾತ : ಆರು ಮಂದಿ ಸ್ಥಳದಲ್ಲೇ ಸಾ*ವು

ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿತ್ತಾಪುರ ತಾಲ್ಲೂಕಿನ ಹಲಕರ್ಟಿಯಲ್ಲಿ ಈ ಅಪಘಾತ ಸಂಭವಿಸಿದೆ.

ಪ್ಯಾಸೆಂಜರ್ ಆಟೋದಲ್ಲಿ ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಆಟೋದಲ್ಲಿ ಇದ್ದ 6 ಮಂದಿಯೂ ಮೃತಪಟ್ಟಿದ್ದಾರೆ.

ಮೃತರೆಲ್ಲ ಚಿತ್ತಾಪುರ ತಾಲ್ಲೂಕಿನ ನಾಲವಾರ ಗ್ರಾಮಸ್ಥರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page