ಚೋಳರ ಕಾಲದಲ್ಲಿ ಹಿಂದೂ ಧರ್ಮ ಇರಲಿಲ್ಲ, ಬ್ರಿಟಿಷರೇ ಹಿಂದೂ ಎಂಬ ಪದವನ್ನು ಹುಟ್ಟುಹಾಕಿದ್ದು: ಕಮಲ್ ಹಾಸನ್

ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಚೋಳ ರಾಜ ರಾಜರಾಜ ಚೋಳನ ಬಗ್ಗೆ ಹೇಳಿಕೆ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಚೋಳ ರಾಜ ಹಿಂದೂ ಅಲ್ಲ ಎಂದು ನಿರ್ದೇಶಕ ವೆಟ್ರಿಮಾರನ್ ಅವರು ಹೇಳಿಕೆ ನೀಡಿದ ನಂತರ ವಿವಾದ ಭುಗಿಲೆದ್ದಿತ್ತು. ರಾಜ ರಾಜ ಚೋಳನ್ ಹಿಂದೂ ರಾಜನಲ್ಲ ಎಂಬ ನಿರ್ದೇಶಕ ವೆಟ್ರಿಮಾರನ್ ಹೇಳಿಕೆಗೆ ಕಮಲ್ ಹಾಸನ್ ಬೆಂಬಲ ವ್ಯಕ್ತಪಡಿಸಿದ್ದಾರೆ ಮತ್ತು ಚೋಳರ ಕಾಲದಲ್ಲಿ ‘ಹಿಂದೂ ಧರ್ಮ’ ಎಂಬ ಪದ ಇರಲಿಲ್ಲ ಎಂದು ಹೇಳಿದ್ದಾರೆ. ಆ ಸಮಯದಲ್ಲಿ ವೈಷ್ಣವರು ಮತ್ತು ಶೈವರು … Continue reading ಚೋಳರ ಕಾಲದಲ್ಲಿ ಹಿಂದೂ ಧರ್ಮ ಇರಲಿಲ್ಲ, ಬ್ರಿಟಿಷರೇ ಹಿಂದೂ ಎಂಬ ಪದವನ್ನು ಹುಟ್ಟುಹಾಕಿದ್ದು: ಕಮಲ್ ಹಾಸನ್