Home ರಾಜ್ಯ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚದ ಆರೋಪ | ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ...

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಲಂಚದ ಆರೋಪ | ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

0

ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ- ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 21: ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿರುವುದಾಗಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿಯವರು ಲಂಚದ ಆರೋಪದ ಮೇಲೆ ಲೋಕಾಯುಕ್ತರ ಬಳಿ ಸಿಲುಕಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡುತ್ತಾ, ಬಿಜೆಪಿಯವರು ಬೇರೆ ಪಕ್ಷದವರ ಮೇಲೆ ಲಂಚದ ಆರೋಪವನ್ನು ಸುಲಭವಾಗಿ ಮಾಡುತ್ತಿದ್ದರು. ಆದರೆ ಈಗ ಬಿಜೆಪಿ ಶಾಸಕರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ. ಲೋಕಾಯುಕ್ತರ ತನಿಖೆ ನಡೆಯಲಿ ಎಂದು ತಿಳಿಸಿದರು.

You cannot copy content of this page

Exit mobile version