ಸಂಸದ ತೇಜಸ್ವಿ ಸೂರ್ಯ ಹಾಗೂ ಎರಡು ಸುದ್ದಿತಾಣಗಳ ವಿರುದ್ಧ ಪ್ರಕರಣ ದಾಖಲು
ಹಾವೇರಿ: ವಕ್ಫ್ ವಿವಾದಕ್ಕೆ ಸಂಭಂಧಿಸಿದಂತೆ ಸುಳ್ಳು ಸುದ್ದಿ ಹಂಚಿಕೊಂಡ ಆರೋಪದ ಮೇಲೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹಾಗೂ ಎರಡು ಸುದ್ದಿ ತಾಣಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ಹಾವೇರಿಯ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನ್ಯೂಸ್ ಮಾನಿಟರಿಂಗ್ ಸೆಲ್ಲಿನಲ್ಲಿ ಕೆಲಸ ಮಾಡುವ ಸುನಿಲ ಎನ್ನುವವರು ನೀಡಿದ ದೂರನ್ನು ಆಧರಿಸಿ ಪೊಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ಹಿನ್ನೆಲೆ ನಿನ್ನೆ ಮಧ್ಯಾಹ್ನ 1:00 ಗಂಟೆ ಸುಮಾರಿಗೆ E-Paper ಕನ್ನಡ ದುನಿಯಾ ಹೆಸರಿನ ಸುದ್ದಿ ತಾಣದಲ್ಲಿ, … Continue reading ಸಂಸದ ತೇಜಸ್ವಿ ಸೂರ್ಯ ಹಾಗೂ ಎರಡು ಸುದ್ದಿತಾಣಗಳ ವಿರುದ್ಧ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed