Uncategorizedಬ್ರೇಕಿಂಗ್ ಸುದ್ದಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನ: ಶಶಿ ತರೂರ್ ಸ್ಪರ್ಧೆಗೆ ಸೋನಿಯಾ ಗ್ರೀನ್ ಸಿಗ್ನಲ್? By Peepal Media - September 19, 2022 0 WhatsAppFacebookTwitter ಮುಂಬರುವ ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಲು ಶಶಿ ತರೂರ್ ಅವರಿಗೆ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವ ಕಡೆಯಿಂದ ಹಸಿರು ನಿಶಾನೆ ದೊರೆತಿದೆಯೆಂದು ಮೂಲಗಳು ತಿಳಿಸಿವೆ.