Saturday, June 21, 2025

ಸತ್ಯ | ನ್ಯಾಯ |ಧರ್ಮ

ಕಾಂಗ್ರೆಸ್‌ ಅಧ್ಯಕ್ಷ ಸ್ಥಾನ: ಶಶಿ ತರೂರ್‌ ಸ್ಪರ್ಧೆಗೆ ಸೋನಿಯಾ ಗ್ರೀನ್‌ ಸಿಗ್ನಲ್?‌

ಮುಂಬರುವ ಕಾಂಗ್ರೆಸ್‌ ಅಧ್ಯಕ್ಷರ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಸ್ಪರ್ಧಿಸಲು ಶಶಿ ತರೂರ್‌ ಅವರಿಗೆ ಹಿರಿಯ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಯವ ಕಡೆಯಿಂದ ಹಸಿರು ನಿಶಾನೆ ದೊರೆತಿದೆಯೆಂದು ಮೂಲಗಳು ತಿಳಿಸಿವೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page