ಇಂದು ಮುಂಜಾನೆ ಭಾರತೀಯ ಕೋಸ್ಟ್ ಗಾರ್ಡ್, ಎಟಿಎಸ್ ಗುಜರಾತ್ನ ಜಂಟಿ ಕಾರ್ಯಾಚರಣೆಯಲ್ಲಿ, 6 ಸಿಬ್ಬಂದಿಗಳೊಂದಿಗೆ ಪಾಕಿಸ್ತಾನದ ಅಲ್ ಸಕರ್ ಬೋಟ್ ಅನ್ನು ವಶಕ್ಕೆ ಪಡೆಯಲಾಗುದೆ.
ವಶಕ್ಕೆ ಪಡೆದವರಿಂದ ಸುಮಾರು 350 ಕೋಟಿ ರೂಪಾಯಿ ಮೌಲ್ಯದ 50 ಕೆಜಿ ಹೆರಾಯಿನ್ ಅನ್ನು ಜಪ್ತಿ ಮಾಡಲಾಗಿದೆ..

ಈ ಕಾರ್ಯಾಚರಣೆಯು ಅಂತರಾಷ್ಟ್ರೀಯ ಕಡಲ ಗಡಿ ರೇಖೆಯ ಸಮೀಪದಲ್ಲಿ ನಡೆದಿದೆ. ನಂತದ ಇವರನ್ನು ಬಂಧಿಸಿ, ಹೆಚ್ಚಿನ ತನಿಖೆಗಾಗಿ ದೋಣಿಯನ್ನು ಜಖೌಗೆ ತರಲಾಗಿದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.
ಇದನ್ನೂ ಓದಿ: ‘ಕಾಂತಾರ’: ದೃಶ್ಯಸಂಭ್ರಮದ ಮಂಜು ಕರಗಿದ ಮೇಲೆ…
ಹಿಂದೆ ನಡೆದಿರುವ ನಿಜ ಘಟನೆಗಳನ್ನು ದೈವ-ಕಾರ್ಣಿಕ-ಮಾಯಕ ಎನ್ನುವ ಬಟ್ಟಲಿನಲ್ಲಿ ಮೃಷ್ಟಾನ್ನ ಭೋಜನವಾಗಿ ಉಣಬಡಿಸಿದ್ದು ಈ ಚಿತ್ರದ ಜಾಣ್ಮೆ. ಹೊಟ್ಟೆ ತುಂಬಿದ ಮೇಲೆ ಪ್ರಶ್ನಿಸುವ ಪ್ರಜ್ಞೆ ಮತ್ತು ಹಕ್ಕು ಎರಡನ್ನೂ ಕಳಕೊಳ್ಳುವ ಅಪಾಯ ಹೆಚ್ಚು ಎಂದು ತಮ್ಮ ಅನ್ನಿಸಿಕೆಗಳನ್ನು ಹಂಚಿಕೊಂಡಿದ್ದಾರೆ ಕ್ಯಾಲಿಫೋರ್ನಿಯಾದಿಂದ ಹೇಮಶ್ರೀ ಸಯೇದ್