Wednesday, February 11, 2026

ಸತ್ಯ | ನ್ಯಾಯ |ಧರ್ಮ

2016ರ ಪೋಕ್ಸೋ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಪ್ರಕಟಿಸದ ನ್ಯಾಯಾಲಯ

ಸಕಲೇಶಪುರ : ತಾಲೂಕಿನಲ್ಲಿ 2016ರಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣವೊಂದರ ಆರೋಪಿಗಳಿಗೆ ಹಾಸನದ ತ್ವರಿತ ನ್ಯಾಯಾಲಯ ವಿವಿಧ ರೀತಿಯ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಪ್ರಕರಣದ ಎ-1 ಆರೋಪಿ ರೂಪೇಶ್ ಎಂಬಾತನಿಗೆ 10 ಸಜೆ ಜೊತೆಗೆ ಅಟ್ರಾಸಿಟಿ ಕೇಸಲ್ಲಿ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೊತೆಗೆ ಎ-2 ಆರೋಪಿ ಹೊನ್ನಪ್ಪನಿಗೆ 10 ವರ್ಷ ಸಜೆ ಮತ್ತು ಪ್ರಕರಣದ ಮೂರನೇ ಚಂದ್ರಶೇಖರ್‌ಗೆ 7 ವರ್ಷ ಶಿಕ್ಷೆ ವಿಧಿಸಲಾಗಿದೆ. 9 ವರ್ಷಗಳ ಹಿಂದೆ ನಡೆದಿದ್ದ ಪ್ರಕರಣದ ಸುದೀರ್ಘ ತನಿಖೆ ನಡೆಸಿದ ಸಕಲೇಶಪುರ ಗ್ರಾಮಾಂತರ ಠಾಣೆ ನಂತರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನಡೆಸಿದ ನ್ಯಾಯಾಧೀಶರು ಆರೋಪಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page