Home ಬ್ರೇಕಿಂಗ್ ಸುದ್ದಿ ಬಿಜೆಪಿ ಮೇಲಿನ ಆರೋಪ ಪ್ರಕರಣ ; ಸಿಎಂ, ಡಿಸಿಎಂ ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

ಬಿಜೆಪಿ ಮೇಲಿನ ಆರೋಪ ಪ್ರಕರಣ ; ಸಿಎಂ, ಡಿಸಿಎಂ ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

0

ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ವಿರುದ್ಧದ ಆರೋಪ ಮಾಡಿದ್ದ ಬಗ್ಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ನ್ಯಾಯಾಲಯಕ್ಕೆ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ನ್ಯಾಯಾಲಯದಲ್ಲಿ ಹಾಜರಾದರು. ಬಾಂಡ್‌ಗೆ ಸಹಿ ಮಾಡಿದ ಬಳಿಕ ಇಬ್ಬರೂ ಕೂಡ ನ್ಯಾಯಾಲಯದಿಂದ ವಾಪಸ್ಸಾಗಿದ್ದಾರೆ.

ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿತ್ತು.

You cannot copy content of this page

Exit mobile version