ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸರು, ಆಸ್ಪತ್ರೆಗೆ ಕೋರ್ಟ್ ಛೀಮಾರಿ

ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಆತ್ಮಹತ್ಯೆ ಎಂದು ಬಿಂಬಿಸಿ ಮುಚ್ಚಿಡಲು ಯತ್ನಿಸಿದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಹಾಗೂ ಪೊಲೀಸರಿಗೆ ಕೋಲ್ಕತ್ತಾ ನ್ಯಾಯಾಲಯ ಜನವರಿ 21, 2025 ಸೋಮವಾರದಂದು ಛೀಮಾರಿ ಹಾಕಿದೆ ಎಂದು ಲೈವ್ ಲಾ ವರದಿ ಮಾಡಿದೆ. 2024 ರ ಆಗಸ್ಟ್‌ನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಆರೋಪದ ಮೇಲೆ ಅಪರಾಧಿಯಾಗಿದ್ದ ಮಾಜಿ ನಾಗರಿಕ ಪೊಲೀಸ್ ಸ್ವಯಂಸೇವಕ ಸಂಜಯ್ ರಾಯ್‌ಗೆ ಸೀಲ್ದಾ ಸಿವಿಲ್ ಮತ್ತು ಕ್ರಿಮಿನಲ್ ಕೋರ್ಟ್ ಜೀವಾವಧಿ ಶಿಕ್ಷೆ … Continue reading ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆಯನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿದ ಪೊಲೀಸರು, ಆಸ್ಪತ್ರೆಗೆ ಕೋರ್ಟ್ ಛೀಮಾರಿ