ಕೋವಿಡ್‌ ನಿಯಮಗಳನ್ನು ಅನುಸರಿಸದಿದ್ದರೆ ಕಠಿಣ ಕ್ರಮ : ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಸೂಚನೆ

ನವದೆಹಲಿ: ಕೋವಿಡ್-19 ಪ್ರಕರಣಗಳ ಹೆಚ್ಚಳದ ದೃಷ್ಟಿಯಿಂದ, ಪ್ರಯಾಣಿಕರು ಪ್ರಯಾಣದ ಉದ್ದಕ್ಕೂ ಫೇಸ್ ಮಾಸ್ಕ್‌ಗಳನ್ನು ಸರಿಯಾಗಿ ಧರಿಸಿರುವುದನ್ನು ಖಚಿತಪಡಿಸಿಕೊಳ್ಳಲು ಮತ್ತು ವಿವಿಧ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರಯಾಣಿಕರಿಗೆ ಸರಿಯಾದ ಸಂವೇದನೆಯನ್ನು ಖಚಿತಪಡಿಸಿಕೊಳ್ಳಲು‌, ವಿಮಾನಯಾನ ಸಂಸ್ಥೆಗಳಿಗೆ ಸಲಹೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತಿಳಿಸಿದೆ.

ಒಂದು ವೇಳೆ ಪ್ರಯಾಣಿಕರು ನಿರ್ದೇಶನಗಳನ್ನು ಪಾಲಿಸದಿದ್ದರೆ, ಪ್ರಯಾಣಿಕರ ವಿರುದ್ಧ ವಿಮಾನಯಾನ ಸಂಸ್ಥೆಗಳು ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಆದೇಶಿಸಿದೆ.

Related Articles

ಇತ್ತೀಚಿನ ಸುದ್ದಿಗಳು