Saturday, August 9, 2025

ಸತ್ಯ | ನ್ಯಾಯ |ಧರ್ಮ

ವಿಶ್ವಕಪ್‌ ಕ್ರಿಕೆಟ್: ಯುಎಇ ಮಂದಗತಿಯ ಆರಂಭ

ಗೀಲಾಂಗ್‌ (ಆಸ್ಟ್ರೇಲಿಯಾ): ಟಿಟ್ವೆಂಟಿ ವಿಶ್ವಕಪ್‌ ನ ಎರಡನೇ ಪಂದ್ಯದಲ್ಲಿ ನೆದರ್ಲಾಂಡ್‌ ವಿರುದ್ಧ ಟಾಸ್‌ ಗೆದ್ದ ಯುಎಇ ಮೊದಲು ಬ್ಯಾಟಿಂಗ್‌ ಆಯ್ದುಕೊಂಡು ನಿಧಾನಗತಿಯ ಆರಂಭ ಪಡೆದುಕೊಂಡಿದೆ.

6.3 ಓವರ್‌ ಗಳಲ್ಲಿ ಒಂದು ವಿಕೆಟ್‌ ನಷ್ಟಕ್ಕೆ. ಯುಎಇ 36 ರನ್‌ ಗಳಿಸಿದೆ. ಆರಂಭಿಕ ಬ್ಯಾಟ್ಸ್‌ಮನ್‌ ಗಳಾದ  ಚಿಗಾರ್ ಸೂರಿ ಇಪ್ಪತ್ತು ಎಸೆತಗಳಲ್ಲಿ 12 ರನ್‌ ಗಳಿಸಿ ಔಟಾದರು,

ಡಬ್ಲು ಮಹಮದ್‌ 16 (19) ರನ್‌ ಗಳಿಸಿ ಆಡುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page