ಬರ್ಮಿಂಗ್ ಹ್ಯಾಮ್ : ನಡೆಯುತ್ತಿರುವ ಕಾಮನ್ ವೆಲ್ತ್ ಗೇಮ್ ಮಹಿಳೆಯರ ಬ್ಯಾಡ್ಮಿಂಟನ್ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಪಿವಿ ಸಿಂಧು ಅವರು ಕೆನಡಾದ ಮಿಚೆಲ್ ಲೀ ವಿರುದ್ಧ 21-15, 21-13 ಅಂತರದಿಂದ ಗೆದ್ದು, ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ತಮ್ಮ ಮೊದಲ ಸಿಂಗಲ್ಸ್ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.