ಬಿಹಾರದಲ್ಲಿ ಜಮೀನ್ದಾರಿ ದೌರ್ಜನ್ಯ: 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಪಾಟ್ನಾ: ಬಿಹಾರದ ನವಾಡ ಜಿಲ್ಲೆಗೆ ಸೇರಿದ ಊರೊಂದರಲ್ಲಿ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದಾರೆ. ಅಲ್ಲಿ 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ನುಗ್ಗಿ ಅಲ್ಲಿದ್ದವರನ್ನು ಥಳಿಸಿ ನಂತರ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೇ ದಾಳಿಕೋರರು ಬಂದೂಕುಗಳಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎಂದು ಸಂತ್ರಸ್ತ ದಲಿತ ಕುಟುಂಬಗಳು ಆರೋಪಿಸಿದ್ದಾರೆ. ಈ ಘಟನೆಯ ಬಗ್ಗೆ ಪೊಲೀಸರು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಪ್ರಮುಖ ಆರೋಪಿ ಸೇರಿದಂತೆ 15 ಮಂದಿಯನ್ನು ಬಂಧಿಸಲಾಗಿದೆ. ಬಿಹಾರದ ನವಾಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದಲಿತರು ವಾಸಿಸುವ ಜಮೀನಿನ ವಿವಾದದ … Continue reading ಬಿಹಾರದಲ್ಲಿ ಜಮೀನ್ದಾರಿ ದೌರ್ಜನ್ಯ: 20ಕ್ಕೂ ಹೆಚ್ಚು ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು