Monday, January 12, 2026

ಸತ್ಯ | ನ್ಯಾಯ |ಧರ್ಮ

ಮಂಗೋಲಿಯಾ-ಜಪಾನ್‌ಗೆ ರಕ್ಷಣಾ ಸಚಿವರ ಭೇಟಿ : ಭಾರತ-ಮಂಗೋಲಿಯಾ ದ್ವಿಪಕ್ಷೀಯ ಮಾತುಕತೆ

ಮಂಗೋಲಿಯಾ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗೋಲಿಯಾ ರಕ್ಷಣಾ ಸಚಿವ ಲೆಫ್ಟಿನೆಂಟ್ ಜನರಲ್ ಸೈಖನ್‌ಬಯಾರ್ ಅವರೊಂದಿಗೆ ಉಲಾನ್‌ಬಾಟರ್‌ನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರದಿಂದ ಐದು ದಿನಗಳ ಮಂಗೋಲಿಯಾ ಮತ್ತು ಜಪಾನ್‌ಗೆ ಪ್ರವಾಸ ಕೈಗೊಂಡಿದ್ದು, ಉಭಯ ದೇಶಗಳೊಂದಿಗೆ ಭಾರತದ ಕಾರ್ಯತಂತ್ರ ಮತ್ತು ರಕ್ಷಣಾ ಸಂಬಂಧಗಳನ್ನು ವಿಸ್ತರಿಸುವ ಉದ್ದೇಶದಿಂದ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಹೊರತಾಗಿ ದ್ವಿಪಕ್ಷೀಯ ರಕ್ಷಣಾ ಸಹಕಾರವನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳನ್ನು ಚರ್ಚಿಸಲಾಯಿತು ಎಂದು ಸುದ್ದಿ-ಸಂಸ್ಥೆ ಎಎನ್ಐ ವರದಿ ಮಾಡಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page