ನವದೆಹಲಿ: ದೆಹಲಿಯಲ್ಲಿ ಬುಧವಾರ 377 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಸಾವನ್ನಪಿದ್ದಾರೆ ಎಂದು ದೆಹಲಿಯ ನಗರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೆಹಲಿಯಲ್ಲಿ ಕೊವೀಡ್ ಸೋಂಕಿನ ಸಂಖ್ಯೆ 19,99,617 ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 26,469 ಕ್ಕೆ ಏರಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.