ದೇಶದಲ್ಲಿ 9,062 ಹೊಸ ಕೋವಿಡ್ ಪ್ರಕರಣಗಳು ಧೃಡ

ನವದೆಹಲಿ: ದೇಶದಾದ್ಯಂತ 24 ಗಂಟೆಗಳಲ್ಲಿ 9,062 ಹೊಸ ಕೋವಿಡ್ ಪ್ರಕರಣಗಳು ಧೃಡಪಟ್ಟಿದ್ದು, 36 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೊನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 15,220 ಇದ್ದು, 4,36,54,064 ಮಂದಿ ಚೇತರಿಸಿಕೊಂಡಿದ್ದಾರೆ.

ಈವರೆಗೆ ದೇಶದಲ್ಲಿ 88.10 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 208.57 ಕೋಟಿ ಕೋವಿಡ್ ಲಸಿಕೆಯ ಡೋಸ್ ವಿತರಿಸಲಾಗಿದೆ.

Related Articles

ಇತ್ತೀಚಿನ ಸುದ್ದಿಗಳು