Home ಆರೋಗ್ಯ ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳು 24 ಗಂಟೆಗಳಲ್ಲಿ102 ಮಂದಿ ಮೃತ

ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನಾ ಪ್ರಕರಣಗಳು 24 ಗಂಟೆಗಳಲ್ಲಿ102 ಮಂದಿ ಮೃತ

0

ನವದೆಹಲಿ: ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ದೇಶದಲ್ಲಿ ಇಂದು 24 ಗಂಟೆಯ ಅವಧಿಯೊಳಗೆ 102 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ ಹೊಸದಾಗಿ 20,557 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು,ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 4,39,59,321ಕ್ಕೆ ಏರಿದೆ, ಮೃತಪಟ್ಟವರ ಒಟ್ಟು ಸಂಖ್ಯೆ 5,26,212 ರಷ್ಟಾಗಿದೆ. ಹೀಗಾಗಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1,46,322 ರಷ್ಟಿದೆ.ಎಂದು ಕೇಂದ್ರ ಆರೋಗ್ಯ ಸಚಿವಾಲಯದ  ವರದಿ ತಿಳಿಸಿದೆ.

You cannot copy content of this page

Exit mobile version