ಗುಂಡೂರಾವ್‌ ಮನೆಯಲ್ಲೇ ಅರ್ಧ ಪಾಕಿಸ್ಥಾನವಿದೆ! – ಯತ್ನಾಳ್

ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್‌‌ ಬ್ಲಾಸ್ಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕೈವಾಡವಿದೆ ಎಂಬ ರೀತಿ ಟ್ವೀಟ್ ಮಾಡಿದ್ದ ದಿನೇಶ್ ಗುಂಡೂರಾವ್‌ (Dinesh gundurao) ಅವರಿಗೆ ಶಾಸಕ ಯತ್ನಾಳ್‌ ಎಂದಿನಂತೆ ತಮ್ಮದೇ ಲಂಗು ಲಗಾಮಿಲ್ಲದ ಭಾಷೆಯಲ್ಲಿ ತಿರುಗೇಟು ನೀಡಿದ್ದಾರೆ. ಎನ್‌ಐಎ ತಂಡ ತೀರ್ಥಹಳ್ಲಿಯ ಬಿಜೆಪಿ ಕಾರ್ಯಕರ್ತನನ್ನು ವಿಚಾರಣೆಗೆ ಒಳಪಡಿಸಿತ್ತು ಈ ವಿಚಾರ ಸಂಬಂಧ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಟ್ವೀಟ್ ಮಾಡಿದ್ದು ಎನ್‌ಐಎ ವಿಚಾರಣೆಗೆ ಒಳಪಡಿಸಿದೆ ಎಂದರೆ ಬಿಜೆಪಿ ಕೈವಾಡವಿದೆ ಎಂದೇ ಅರ್ಥ ಅಲ್ಲವೇ? ಎಂದು ಪ್ರಶ್ನಿಸಿದ್ದರು. … Continue reading ಗುಂಡೂರಾವ್‌ ಮನೆಯಲ್ಲೇ ಅರ್ಧ ಪಾಕಿಸ್ಥಾನವಿದೆ! – ಯತ್ನಾಳ್