ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ: ಫೆಬ್ರವರಿ 25ರಿಂದ ಮೂರು ದಿನಗಳ ಕಾಲ DYFI 12ನೇ ವಾರ್ಷಿಕ ಸಮಾವೇಶ
ಮಂಗಳೂರು: ಡಿವೈಎಫ್ಐ 12ನೇ ಕರ್ನಾಟಕ ರಾಜ್ಯ ಸಮ್ಮೇಳನವು ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 25, 26, 27-2024 ರಂದು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ ನಡೆಯಲಿದೆ. ಭಾರತದ ಸ್ವಾತಂತ್ರ್ಯ ಹೋರಾಟದ ಹುತಾತ್ಮ ವೀರರಾದ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಅಶ್ಪಾಕುಲ್ಲಾ ಖಾನ್ , ಮೊದಲಾದ ಕ್ರಾಂತಿಕಾರಿಗಳ ಆಶಯದೊಂದಿಗೆ ಪಂಜಾಬಿನ ಲೂಧಿಯಾನದಲ್ಲಿ 1980 ರಲ್ಲಿ ಸ್ಥಾಪನೆಯಾಗಿ ಕಳೆದ 44 ವರ್ಷಗಳಿಂದ “ಸರ್ವರಿಗೂ ಶಿಕ್ಷಣ ಸರ್ವರಿಗೂ ಉದ್ಯೋಗ” ಎಂಬ ಘೋಷಣೆ ಅಡಿಯಲ್ಲಿ ಮಾನವ … Continue reading ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ: ಫೆಬ್ರವರಿ 25ರಿಂದ ಮೂರು ದಿನಗಳ ಕಾಲ DYFI 12ನೇ ವಾರ್ಷಿಕ ಸಮಾವೇಶ
Copy and paste this URL into your WordPress site to embed
Copy and paste this code into your site to embed