ಛತ್ತೀಸ್‌ಗಢ: ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿ

ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಭೂಪೇಶ್ ಬಾಘೇಲ್ ಅವರ ನಿವಾಸದ ಮೇಲೆ ಇಡಿ ಸೋಮವಾರ ದಾಳಿ ನಡೆಸುತ್ತಿದೆ. ಭಿಲಾಯಿಯಲ್ಲಿರುವ ಭೂಪೇಶ್ ಬಾಘೇಲ್ ಮತ್ತು ಅವರ ಮಗ ಚೈತನ್ಯ ಅವರ ನಿವಾಸದಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ. ಏಕಕಾಲದಲ್ಲಿ 14 ಸ್ಥಳಗಳಲ್ಲಿ ದಾಳಿಗಳು ನಡೆಯುತ್ತಿವೆ. ಛತ್ತೀಸ್‌ಗಢ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಈ ದಾಳಿಗಳನ್ನು ನಡೆಸಲಾಗುತ್ತಿದೆ ಎಂದು ವರದಿಯಾಗಿದೆ. ಆದರೆ ನ್ಯಾಯಾಲಯ ಈ ಪ್ರಕರಣವನ್ನು ವಜಾಗೊಳಿಸಿದೆ ಎಂದು ಭೂಪೇಶ್ ಬಾಘೇಲ್ ಹೇಳಿದ್ದಾರೆ. ಈ ಶೋಧಗಳನ್ನು ಪಿತೂರಿಯ ಭಾಗವಾಗಿ … Continue reading ಛತ್ತೀಸ್‌ಗಢ: ಮಾಜಿ ಸಿಎಂ ಭೂಪೇಶ್ ಬಘೇಲ್ ಮನೆ ಮೇಲೆ ಇಡಿ ದಾಳಿ