ಶಾಸಕ ಮುನಿರತ್ನ ವಿರುದ್ಧ ಎರಡು FIR: ಕೊಲೆ ಬೆದರಿಕೆ, ಜಾತಿ ನಿಂದನೆ ದೂರಿನಡಿ ಪ್ರಕರಣ ದಾಖಲು
ಬೆಂಗಳೂರು: ಶಾಸಕ ಮುನಿರತ್ನ ಹಾಗೂ ಪಾಲಿಕೆ ಗುತ್ತಿಗೆದಾರ ಚೆಲುವರಾಜು ಅವರ ನಡುವೆ ನಡೆದಿದ್ದೆನ್ನಲಾದ ಮಾತುಕತೆಯ ಆಡಿಯೋ ಒಂದು ವೈರಲ್ ಬೆನ್ನಲ್ಲೇ ಶಾಸಕನ ವಿರುದ್ಧ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಎರಡು FIR ದಾಖಲಾಗಿದೆ. ಈ ಕುರಿತು ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿರುವುದಾಗಿ ಆರೋಪಿಸಿರುವ ಗುತ್ತಿಗೆದಾರ ಚೆಲುವರಾಜು, ಶಾಸಕ ಮುನಿರತ್ನ ವಿರುದ್ಧ ಕಾನೂನು ಕ್ರಮ ಕೈಗೊಂಡು ರಕ್ಷಣೆ ನೀಡಬೇಕೆಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮನವಿ ಮಾಡಿದ್ದಾರೆ. ಕಸ ನಿರ್ವಹಣೆ ವಿಷಯದಲ್ಲಿ ಲಂಚ ಕೊಡುವಂತೆ ಬೆದರಿಸಿದ್ದಲ್ಲದೆ, ಕೊಲೆ ಮಾಡುವುದಾಗಿಯೂ ಬೆದರಿಸಿದ್ದಾರೆ, … Continue reading ಶಾಸಕ ಮುನಿರತ್ನ ವಿರುದ್ಧ ಎರಡು FIR: ಕೊಲೆ ಬೆದರಿಕೆ, ಜಾತಿ ನಿಂದನೆ ದೂರಿನಡಿ ಪ್ರಕರಣ ದಾಖಲು
Copy and paste this URL into your WordPress site to embed
Copy and paste this code into your site to embed