Sunday, June 16, 2024

ಸತ್ಯ | ನ್ಯಾಯ |ಧರ್ಮ

ಬಿಬಿಎಂಪಿ ಕೇಂದ್ರ ಕಚೇರಿ ಬೆಂಕಿ ; 9 ಕ್ಕೂ ಹೆಚ್ಚು ನೌಕರರಿಗೆ ಗಾಯ

ಬೆಂಗಳೂರಿನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕೇಂದ್ರ ಕಚೇರಿಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಅಗ್ನಿ ಅವಘಡ ಸಂಭವಿಸಿದ್ದು, 9 ಕ್ಕೂ ಹೆಚ್ಚು ನೌಕರರು ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ.

ಸಂಜೆ ವೇಳೆಗೆ ಕಚೇರಿಯ ತಾಂತ್ರಿಕ ವಿಭಾಗದ ಲ್ಯಾಬ್ ಮತ್ತು ಕಚೇರಿ ಕಟ್ಟಡದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದರೂ ಘಟನಾ ಸ್ಥಳಕ್ಕೆ ಅರ್ಧಗಂಟೆ ತಡವಾಗಿ ಬಂದ ಕಾರಣ ಕೆಲವು ನೌಕರರಿಗೆ ಬೆಂಕಿ ನಂದಿಸಲು ಮುಂದಾಗಿದೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ಸಂಪೂರ್ಣ ನಂದಿಸಿದ್ದು, ಪರಿಸ್ಥಿತಿ ಹತೋಟಿಗೆ ಬಂದಿದೆ.

  • ಒಟ್ಟು 9 ಮಂದಿಗೆ ಗಾಯ.
  • 2 ಮಹಿಳೆಯರು, 7 ಪುರುಷರಿಗೆ ಗಾಯ.
  • ಮುಖ್ಯ ಅಭಿಯಂತರರಾದ ಶಿವಕುಮಾರ್ ರವರನ್ನು ನೇರವಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆ ನೀಡಲು ಕರೆತರಲಾಗಿದೆ.
  • ಉಳಿದ 8 ಮಂದಿಗೆ ಮಾರ್ಥಾಸ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಂಬುಲೆನ್ಸ್ ಗಳ ಮೂಲಕ ವಿಕ್ಟೋರೊಯಾ ಆಸ್ಪತ್ರೆಗೆ ರವಾನಿಸಲಾಯಿತು.

ಗುಣನಿಯಂತ್ರಣ ಪ್ರಯೋಗಾಲಯ:

  1. ಶಿವಕುಮಾರ್, ಮುಖ್ಯ ಅಭಿಯಂತರರು.
  2. ಕಿರಣ್, ಕಾರ್ಯಪಾಲಕ ಅಭಿಯಂತರರು.
  3. ಸಂತೋಷ್ ಕುಮಾರ್, ಕಾರ್ಯಪಾಲಕ ಅಭಿಯಂತರರು.
  4. ವಿಜಯಮಾಲ, ಕಾರ್ಯಪಾಲಕ ಅಭಿಯಂತರರು.
  5. ಶ್ರೀಧರ್, ಸಹಾಯಕ ಕಾರ್ಯಪಾಲಕ ಅಭಿಯಂತರರು.
  6. ಸಿರಾಜ್, ಪ್ರಥಮ ದರ್ಜೆ ಸಹಾಯಕರು.
  7. ಜ್ಯೋತಿ, ಆಪರೇಟರ್.
  8. ಶ್ರಿನಿವಾಸ್, ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್.
  9. ಮನೋಜ್, ಗಣಕಯಂತ್ರ ನಿರ್ವಾಹಕರು.

ಘಟನೆಯಲ್ಲಿ ಸುಮಾರು 9 ಕ್ಕೂ ಹೆಚ್ಚು ನೌಕರರಿಗೂ ಸುತ್ತು ಗಾಯಗಳಾಗಿದ್ದರೆ, ಅವರನ್ನು ಸೆಂಟ್ ಮಾರ್ಥಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂತಹ ಗಂಭೀರ ಗಾಯಗಳು ಆಗದಿದ್ದರೂ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾದಿಂದ ಪಾರಾಗಿದ್ದಾರೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಸ್ಥಳಕ್ಕೆ ದಾವಿಸಿ ಪರಿಶೀಲನೆ

Related Articles

ಇತ್ತೀಚಿನ ಸುದ್ದಿಗಳು