ಉಡುಪಿ: ಒಂದೇ ಮನೆಯ ನಾಲ್ವರ ಕಗ್ಗೊಲೆ
ಉಡುಪಿ: ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರು ಎಂಬಲ್ಲಿ ಮನೆಗೆ ನುಗ್ಗಿ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಕೊಲೆಯಾದವರನ್ನು ತಾಯಿ ಹಸೀನಾ, ಅವರ ಮಕ್ಕಳಾದ ಅಫ್ನಾನ್(23), ಅಯ್ನಾಝ್ (21), ಅಸೀಮ್(14) ಎಂದು ಗುರುತಿಸಲಾಗಿದೆ. ಇದಲ್ಲದೆ ಚೂರಿ ಇರಿತದಿಂದ ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗಿನ ಜಾವ ಘಟನೆ ನಡೆದಿದ್ದು. ದೀಪಾವಳಿ ದಿನದಂದೇ ಉಡುಪಿ ಜಿಲ್ಲೆ ಭೀಕರ ಹತ್ಯಾಕಾಂಡಕ್ಕೆ ಸಾಕ್ಷಿಯಾಗಿದೆ. ಕೊಲೆಗಾರನು ಬಿಳಿ ಬಣ್ಣದ ಶರ್ಟ್, … Continue reading ಉಡುಪಿ: ಒಂದೇ ಮನೆಯ ನಾಲ್ವರ ಕಗ್ಗೊಲೆ
Copy and paste this URL into your WordPress site to embed
Copy and paste this code into your site to embed