Friday, June 20, 2025

ಸತ್ಯ | ನ್ಯಾಯ |ಧರ್ಮ

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ

ಹಾಸನ : ಅಕ್ಟೋಬರ್‌ 13ರಿಂದ ಆರಂಭವಾಗಿದ್ದ ಈ ವರ್ಷದ ಹಾಸನಾಂಬೆ ದರ್ಶನದ ಅವಕಾಶ ಸಾರ್ವಜನಿರಿಗೆ ಇಂದು ಕೊನೆಯಾಗಲಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ದೇವಾಲಯ ಮುಚ್ಚಲಾಗುತ್ತಿದೆ.

ವರ್ಷಕ್ಕೆ ಒಂದೇ ಬಾರಿ ನಡೆಯುವ ಹಾಸನಾಂಬೆ ದರ್ಶನಕ್ಕೆ ದೇಶಾದ್ಯಂತ ಭಕ್ತರು ಆಗಮಿಸಿ ಹಾಸನಾಂಬೆಯ ದರ್ಶನ ಪಡೆಯುತ್ತಾರೆ. ಈ ವರ್ಷದ ದರ್ಶನ ಅಕ್ಟೋಬರ್‌ 13ರಿಂದ ಆರಂಭವಾಗಿದ್ದು, ಈವರೆಗೂ ಐದು ಲಕ್ಷಕ್ಕೂ ಹೆಚ್ಚು ಮಂದಿ ದೇವಿಯ ದರ್ಶನ ಪಡೆದಿದ್ದಾರೆ.

ಇಂದಿಗೆ ಸಾರ್ವಜನಿಕರಿಗೆ ಹಾಸನಾಂಬೆಯ ದರ್ಶನದ ಅವಕಾಶ ಕೊನೆಯಾಗುತ್ತಿದ್ದು, ನಾಳೆ ಮಧ್ಯಾಹ್ನ 12 ಗಂಟೆಗೆ ದೇವಾಲಯವನ್ನು ಮುಚ್ಚಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Related Articles

ಇತ್ತೀಚಿನ ಸುದ್ದಿಗಳು

You cannot copy content of this page