Home ಬ್ರೇಕಿಂಗ್ ಸುದ್ದಿ ಹಾಸನ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್ – ಕೆ.ಎಸ್ ಲತಾಕುಮಾರಿ

ಹಾಸನ ಜಿಲ್ಲಾಧಿಕಾರಿ ಫೇಸ್ ಬುಕ್ ಹ್ಯಾಕ್ – ಕೆ.ಎಸ್ ಲತಾಕುಮಾರಿ

ಹಾಸನ: ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರ ಭಾವಚಿತ್ರವಿರುವ ಫೇಸ್‌ ಬುಕ್‌ ಐಡಿಯಿಂದ ಸಂದೇಶಗಳು ಬೇರೆಯವರ ಮೊಬೈಲ್‌ಗಳಿಗೆ ರವಾನೆಯಾಗುತ್ತಿರುವುದು ಕಂಡು ಬಂದಿದ್ದು, ಫೇಸ್ ಬುಕ್ ಐಡಿಯಿಂದ ಯಾವುದೇ ಸಂದೇಶ ಕಳುಹಿಸುತ್ತಿಲ್ಲ. ಫೇಸ್ ಬುಕ್ ಐಡಿ ನಕಲಿ ಖಾತೆಯನ್ನು ಬಳಸುತ್ತಿರುವುದು ಕಂಡು ಬಂದಿದೆ. ನಕಲಿ ಖಾತೆಯಿಂದ ಬರುವ ಮೇಸೆಜ್‌ಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡದಂತೆ ಹಾಗೂ ಯಾವುದೇ ದೂರುಗಳು ಇದ್ದರೆ ಕಚೇರಿ ವೇಳೆಯಲ್ಲಿ ಭೇಟಿ ಮಾಡಿ ದೂರು ನೀಡಲಿಲ್ಲ. ಸೈಬರ್ ಅಪರಾಧದ ಬಗ್ಗೆ ಜಾಗೃತರಾಗುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದ್ದಾರೆ.

You cannot copy content of this page

Exit mobile version