ಮುಖ್ಯ ವಿಷಯಕ್ಕೆ ತೆರಳಿ
Peepal Media
ತಾಜಾ ಸುದ್ದಿ
●ಈಸಕ್ಕಿ ಆಸೆಯನ್ನೂ ಮೀರಿದ ಆಯ್ದಕ್ಕಿ ಲಕ್ಕಮ್ಮ●ಗಾಜಾ ಸ್ಮಶಾನದ ಮೇಲೆ ಮತ್ತೆ ಅರಳುತ್ತಾ ನೆತನ್ಯಾಹು ಕುರ್ಚಿ?●ಅರುಣಾಚಲದಲ್ಲಿ ಚೀನಾ ಸೈನಿಕರೊಂದಿಗೆ ಮುಖಾಮುಖಿ: ಕೇಂದ್ರದ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್‌ನ ಜೈರಾಮ್ ರಮೇಶ್●ಕಡತಗಳ ವಿಲೇವಾರಿ ಪ್ರಕ್ರಿಯೆ ಬದಲಾವಣೆ: ಚುನಾವಣಾ ಆಯುಕ್ತರಿಂದ ಕ್ಯಾಬಿನೆಟ್‌ ಕಾರ್ಯದರ್ಶಿಗೆ ಆಕ್ಷೇಪಣಾ ಪತ್ರ●ಮೋದಿ–ಅದಾನಿ ಕುರಿತ ಸಾಕ್ಷ್ಯಚಿತ್ರ ಹಂಚಿಕೊಂಡ ರಾಜ್‌ ಠಾಕ್ರೆ; ತೆಗೆದುಹಾಕುವಂತೆ ಸೂಚನೆಗಳ ನಡುವೆ ಮುಂದುವರೆದ ಚರ್ಚೆ●ಮಂಡ್ಯದಲ್ಲಿ ARAI ಪರೀಕ್ಷಾ ಕೇಂದ್ರಗಳಿಗೆ ಭೂಮಿ ಹಂಚಿಕೆ ವಿಳಂಬ: ರಾಜ್ಯ ಸರ್ಕಾರಕ್ಕೆ ಎಚ್‌.ಡಿ. ಕುಮಾರಸ್ವಾಮಿ ಪತ್ರ●ರಾಷ್ಟ್ರೀಯತೆಯ ಪಾಠ ನನಗೆ ಬೇಕಿಲ್ಲ; ನಮ್ಮ ಗುರಿ ಆಡಳಿತ, ಸಾಮಾಜಿಕ ಜಾಲತಾಣದ ಪ್ರಚಾರವಲ್ಲ: ಕೆ. ಅಣ್ಣಾಮಲೈ●ಕೇವಲ ಮದುವೆಗಾಗಿ ಧರ್ಮಾಂತರವಾಗುವುದನ್ನು ಒಪ್ಪಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌●ಇನ್ನು ನೋಂದಾಯಿತ ಸಿಮ್‌ ಇದ್ದರೆ ಮಾತ್ರ ವಾಟ್ಸ್‌ಆ್ಯಪ್‌ ಬಳಕೆ ಸಾಧ್ಯ: ಜನವರಿ 1, 2027ರಿಂದ ಹೊಸ ನಿಯಮ ಜಾರಿ●ಈ-ಮುದ್ರ ಡಿಜಿಟಲ್‌ ಪ್ರಮಾಣಪತ್ರಗಳಲ್ಲಿ ಭದ್ರತಾ ಲೋಪ: ಜಾಗತಿಕ ತಂತ್ರಜ್ಞಾನ ವಲಯದಲ್ಲಿ ಆತಂಕ●ಹಾಸನ ಕಾಳಸಂತೆಗೆ ಪಡಿತರ ಅಕ್ಕಿ ಮಾರಾಟ ಯತ್ನ – ಕ್ವಿಂಟಲ್‌ ಗಟ್ಟಲೆ ಅಕ್ಕಿ, ರಾಗಿ ವಶ●ಸದ್ಯದಲ್ಲೆ ಕಬ್ಬು ಬೆಳೆಗಾರರ ಸಭೆ ಕರೆದಿದ್ದೇನೆ – ಸಿಎಂ ಡಿ.ಕೆ ಶಿವಕುಮಾರ್●ರಾಜ್ಯದಲ್ಲಿ ಐದು ದಿನಗಳಲ್ಲಿ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ●ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಇಳಿಸಲು ವ್ಯವಸ್ಥಿತ ಸಂಚು ರೂಪಿಸಿ ಯಶಸ್ವಿಗೊಂಡಿದ್ದಾರೆ – ಸಿಎಂ ಯಡಿಯೂರಪ್ಪ●ಚುನಾವಣಾ ಆಯುಕ್ತರಿಗೆ ರಕ್ಷಣೆ ನೀಡುವ ಕಾನೂನು ರದ್ದುಗೊಳಿಸಿ – ಮಲ್ಲಿಕಾರ್ಜುನ ಖರ್ಗೆ ಆಗ್ರಹ●ದಸರಾ ವೇಳೆ ಪೊಲೀಸರ ಲಾಠಿ ಏಟಿಗೆ 4 ವರ್ಷದ ಬಾಲಕ ಗಂಭೀರ – ICUನಲ್ಲಿ ಅಂತಿಮ ಹೋರಾಟ●ಸೌದಿ ವಿಮಾನ ನಿಲ್ದಾಣದ ಮೇಲೆ ಭೀಕರ ದಾಳಿ – 8 ಮಂದಿಗೆ ಗಾಯ, ಇಬ್ಬರ ಅಂತ್ಯ●ನಂದಿಧ್ವಜ ಪೂಜೆಗೆ ಸಚಿವರಿಗೆ ಅವಕಾಶ ನಿರಾಕರಿಸಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ: ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌●300 ವರ್ಷಗಳಷ್ಟು ಹಳೆಯ ಐತಿಹಾಸಿಕ ರೇಸ್‌ಕೋರ್ಸ್ ಮಸೀದಿಯ ವಿದ್ಯುತ್ ಹಾಗೂ ನೀರು ಸಂಪರ್ಕ ಕಡಿತ: ತುರ್ತು ರಕ್ಷಣೆ ಕೋರಿದ ದೆಹಲಿ ವಕ್ಫ್ ಮಂಡಳಿ●ತಿಹಾರ್ ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಸೌರವ್ ದಾಸ್ ಹಾಗೂ ಅಶೋತ್ ರಾಂಕಾಗೆ ದೆಹಲಿ ಅಪರಾಧ ವಿಭಾಗದಿಂದ ಸಮನ್ಸ್

ಕೊರೊನಾದಂಥ ಮತ್ತೊಂದು ಅಪಾಯಕಾರಿ ವೈರಸ್ ಹರಡಲಿದೆಯೇ? l ಚೀನಾದಲ್ಲಿ ಪತ್ತೆ!

PPeepal Media

Peepal Media • ಆರೋಗ್ಯ

• 1 ನಿಮಿಷದ ಓದು

ಕೊರೊನಾದಂಥ ಮತ್ತೊಂದು ಅಪಾಯಕಾರಿ ವೈರಸ್ ಹರಡಲಿದೆಯೇ? l ಚೀನಾದಲ್ಲಿ ಪತ್ತೆ!

ಬೆಂಗಳೂರು: ಕೊರೊನಾದಂತೆಯೇ ಸಾಂಕ್ರಾಮಿಕ ರೋಗವನ್ನು ಹರಡುವಂಥಹ ಹೊಸ ಬಗೆಯ ವೈರಸ್ ಒಂದು ಬಾವಲಿಯ ಮೂಲಕ ಮನುಷ್ಯನ ದೇಹ ಪ್ರವೇಶಿಸಿದೆ ಎಂದು ಚೀನಿ ಸಂಶೋಧಕರು ಕಂಡು ಹಿಡಿದಿದ್ದಾರೆ.

ಬಾವಲಿ ಮೂಲಕ ಮಾನವನ ದೇಹ ಹೊಕ್ಕಿರುವ ಈ ಹೊಸ ಬಗೆಯ ವೈರಸ್‌ಗೆ ಚೀನಿ ಸಂಶೋಧಕರು HKU5-CoV-2 ಎಂದು ನಾಮಕರಣ ಮಾಡಲಾಗಿದೆ. ಈ ಹೊಸ ಬಗೆಯ ಅಪಾಯಕಾರಿ ವೈರಸ್ ಕೊರೊನಾವೈರಸ್‌ನಂತೆ ಮಾನವನ ಜೀವಕೋಶದ ಪ್ರೋಟಿನ್‌ಗಳನ್ನು ಹಾನಿ ಮಾಡಿ ಒಬ್ಬರಿಂದ ಮತ್ತೊಬ್ಬರಿಗೆ ಗಾಳಿಯ ಮೂಲಕ ರೋಗ ಹರಡಬಹುದು ಎಂದು ಸಂಶೋಧಕರು ಹೇಳಿದ್ದಾರೆ.

ಅದಾಗ್ಯೂ monoclonal antibodies ಎಂಬ ಪ್ರತಿಕಾಯಗಳು ಬಾವಲಿ ಮೂಲಕ ಹೊರ ಬಂದಿರುವ ವೈರಸ್‌ ಅನ್ನು ನಾಶಪಡಿಸಬಹುದು ಎಂಬ ಸತ್ಯವನ್ನು ಚೀನಿ ಸಂಶೋಧಕರು ಕಂಡುಕೊಂಡಿದ್ದಾರೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ಮಿನ್ನೇಸೋಟ ವಿಶ್ವವಿದ್ಯಾಲಯದಲ್ಲಿ ಸಾಂಕ್ರಾಮಿಕ ರೋಗ ತಜ್ಞ ಡಾ. ಮೈಕೆಲ್ ಓಸ್ಟರ್‌ಹೋಮ್, ‘ಚೀನಿ ಸಂಶೋಧಕರ ವರದಿಯು ಹೊಸ ವೈರಸ್‌ ಬಗ್ಗೆ ಉತ್ಪ್ರೇಕ್ಷೆಯನ್ನು ಹೊರಹಾಕಿದೆ. ಅದಾಗ್ಯೂ ಕೋವಿಡ್–19 ನಂತರ ಜನರಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿದೆ. ಹೀಗಾಗಿ ಹೊಸ ವೈರಸ್ ಯಾವುದೇ ಹಾನಿ ಮಾಡದು’ ಎಂದಿದ್ದಾರೆ.

ವಿಷಯಗಳು: #karnataka #peepal #peepalmedia #writing
PPeepal Media

Peepal Media

Peepal Media · ಆರೋಗ್ಯ ವಿಭಾಗ

ಸಂಬಂಧಿತ ಸುದ್ದಿಗಳು