Monday, June 24, 2024

ಸತ್ಯ | ನ್ಯಾಯ |ಧರ್ಮ

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: 4 ಸಾವು, 60 ಮಂದಿಗೆ ಗಾಯ

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ಎದುರಿನಿಂದ ಬರುತ್ತಿದ್ದ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಅಲ್ಲದೆ, ಈ ಅಪಘಾತದಲ್ಲಿ 60 ಜನರು ಗಾಯಗೊಂಡಿದ್ದಾರೆ.

ತಿರುವತ್ತೂರು ಜಿಲ್ಲೆಯ ವಾಣಿಯಂಬಾಡಿ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ರಸ್ತೆ ಅಪಘಾತದ ಬಗ್ಗೆ ಮಾಹಿತಿ ಪಡೆದ ನಂತರ ಗಾಯಾಳುಗಳನ್ನು ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಬಸ್‌ಗಳ ವೇಗವೇ ಅಪಘಾತಕ್ಕೆ ಕಾರಣ ಎಂದು ಪ್ರಯಾಣಿಕರು ತಿಳಿಸಿದ್ದಾರೆ. ಈ ರಸ್ತೆ ಅಪಘಾತದ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related Articles

ಇತ್ತೀಚಿನ ಸುದ್ದಿಗಳು