ಬೆಂಗಳೂರು
ಹಾಸನ: ಮಾಜಿ ಶಾಸಕ ಪ್ರೀತಮ್ ಜೆ. ಗೌಡ ಅವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ನ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ ತಡೆ ನೀಡಿದೆ.
FIR ರದ್ದುಪಡಿಸುವಂತೆ ಕೋರಿ ಪ್ರೀತಮ್ ಜೆ. ಗೌಡ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಕರಣದ ಮುಂದಿನ ತನಿಖೆ/ಕ್ರಮಕ್ಕೆ ತಡೆ ನೀಡಿದೆ ಎಂದು ತಿಳಿದುಬಂದಿದೆ.
