ಹಿಂದಿ ಹೇರಿಕೆ ; ಕೇಂದ್ರ ಸರ್ಕಾರದಿಂದ ಹಿಂಬಾಗಿಲ ರಾಜಕಾರಣ!

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಂಸತ್ತಿನ ಅಧಿಕೃತ ಭಾಷಾ ಸಮಿತಿಯು, ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಎಲ್ಲಾ ತಾಂತ್ರಿಕ ಅಥವಾ ತಾಂತ್ರಿಕೇತರ ಶಿಕ್ಷಣ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಹಿಂದಿ ಭಾಷೆಯನ್ನು ಅಳವಡಿಸಬೇಕು ಎಂದು ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ಶಿಫಾರಸು ಮಾಡಿದೆ. “ದೇಶದ ಎಲ್ಲಾ ತಾಂತ್ರಿಕ ಮತ್ತು ತಾಂತ್ರಿಕೇತರ ಸಂಸ್ಥೆಗಳಲ್ಲಿ ಹಿಂದಿ ಭಾಷೆಯನ್ನು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಾಗಿ ಅಳವಡಿಸಬೇಕು ಮತ್ತು ಇಂಗ್ಲಿಷ್ ಬಳಕೆಯನ್ನು ಐಚ್ಛಿಕವಾಗಿ ಮಾಡಬೇಕು” ಎಂದು ಈ ಸಮಿತಿ ಶಿಫಾರಸು ಮಾಡಿದೆ. ಕಳೆದ ತಿಂಗಳು ಈ … Continue reading ಹಿಂದಿ ಹೇರಿಕೆ ; ಕೇಂದ್ರ ಸರ್ಕಾರದಿಂದ ಹಿಂಬಾಗಿಲ ರಾಜಕಾರಣ!