ವಧು ವರರ ಹೆಚ್ ಐ ವಿ ಪರೀಕ್ಷೆಗೆ ಅಸಡ್ಡೆ ಸಲ್ಲ

ಏಡ್ಸ್ ಮಹಾಮಾರಿಯನ್ನು ತಡೆಯಲು ವಿವಾಹದ ಹೊಸ್ತಿಲಲ್ಲಿನ ವಧುವರರ ವಿವಾಹ ಪೂರ್ವ ಏಡ್ಸ್ ಪರೀಕ್ಷೆ ಅತೀ ಅಗತ್ಯ. ಇದಕ್ಕೆ ಸರ್ಕಾರ, ಸಮಾಜ ಮುಕ್ತ ಸಮ್ಮತಿ ನೀಡಬೇಕಾಗಿದೆ. ಮಾನವ ಸಂಘ ಜೀವಿ. ಹಾಗೆಯೇ ಮದುವೆ ಎಂಬ ಸಾಮಾಜಿಕ ಬಂಧನದ ಮೂಲಕವೇ ಮನುಷ್ಯ ತನ್ನ ಲೈಂಗಿಕ ಆಸಕ್ತಿಯನ್ನು ಪೂರೈಸಿಕೊಳ್ಳಲು ಸಮಾಜ ಅವಕಾಶ ನೀಡಿದೆ. ಕದ್ದು ತಿನ್ನುವ ಹಣ್ಣೇ ರುಚಿ ಎನ್ನುವಂತೆ ಕೆಲವರು ಲೈಂಗಿಕ ತೃಪ್ತಿಗಾಗಿ ವಿಭಿನ್ನ ಮಾರ್ಗಗಳನ್ನು ಬಳಸುತ್ತಾರೆ. ‌ ತೃತೀಯ ಲಿಂಗಿಗಳಲ್ಲಿ‌ ಕೆಲವರು ಸೇರಿದಂತೆ ವೇಶ್ಯಾವಾಟಿಕೆಗಳು ಈ ನಿಟ್ಟಿನಲ್ಲಿ ಲೈಂಗಿಕ … Continue reading ವಧು ವರರ ಹೆಚ್ ಐ ವಿ ಪರೀಕ್ಷೆಗೆ ಅಸಡ್ಡೆ ಸಲ್ಲ